Matthew · chapter 26 · verse 69
Matthew 26:69 in Kannada
ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
Aaga petranu bhavanada horage kootiralu obba hudugiyu avana balige bandu-- neenoo galilaayada yesuvinondige iddavanu andalu.
Matthew 26:69 in English
- King James Version (KJV)
- Now Peter sat without in the palace: and a damsel came unto him, saying, Thou also wast with Jesus of Galilee.
- World English Bible (WEB)
- Now Peter was sitting outside in the court, and a maid came to him, saying, “You were also with Jesus, the Galilean!”
- American Standard Version (ASV)
- Now Peter was sitting without in the court: and a maid came unto him, saying, Thou also wast with Jesus the Galilæan.
- Bible in Basic English (BBE)
- Now Peter was seated in the open square outside the house: and a servant-girl came to him, saying, You were with Jesus the Galilaean.
- Darby Translation (DBY)
- But Peter sat without in the palace-court; and a maid came to him, saying, And thou wast with Jesus the Galilaean.
- Webster's Bible (WBS)
- Now Peter sat without in the palace: and a damsel came to him, saying, Thou also wast with Jesus of Galilee.
- Young's Literal Translation (YLT)
- And Peter without was sitting in the court, and there came near to him a certain maid, saying, 'And thou wast with Jesus of Galilee!'
Read in context
- 67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
- 68ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
- 69ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
- 70ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.
- 71ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
Cross references
- Matthew 26:71 ಮತ್ತಾಯನು 26:71ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
- 1 Kings 19:13 1 ಅರಸುಗಳು 19:13ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
- Acts 5:37 ಅಪೊಸ್ತಲರ ಕೃತ್ಯಗಳು 5:37ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
- John 18:16–18 ಯೋಹಾನನು 18:16–18ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು. ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು. ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು.
- 1 Kings 19:9 1 ಅರಸುಗಳು 19:9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
- Mark 14:66–72 ಮಾರ್ಕನು 14:66–72ಇದಲ್ಲದೆ ಪೇತ್ರನು ಭವನದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು. ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು. ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು. ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು. ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು. ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು. ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- Matthew 21:11 ಮತ್ತಾಯನು 21:11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- John 7:52 ಯೋಹಾನನು 7:52ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- Matthew 26:58 ಮತ್ತಾಯನು 26:58ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- John 1:46 ಯೋಹಾನನು 1:46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
- Matthew 26:3 ಮತ್ತಾಯನು 26:3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
Original words (Greek)
- Peter · G4074Πέτρος Pétros
- sat · G2521κάθημαι káthēmai
- without · G1854ἔξω éxō
- in · G1722ἐν en
- palace · G833αὐλή aulḗ
- and · G2532καί kaí
- a · G1520εἷς heîs
- damsel · G3814παιδίσκη paidískē
- unto · G4334προσέρχομαι prosérchomai
- him · G846αὐτός autós
- saying · G3004λέγω légō
- Thou · G4771σύ sý
- also · G2532καί kaí
- wast · G2258ἦν ēn
- with · G3326μετά metá
- Jesus · G2424Ἰησοῦς Iēsoûs
- Galilee · G1057Γαλιλαῖος Galilaîos