Matthew · chapter 26 · verse 7
Matthew 26:7 in Kannada
ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
Aatanu alli ootakke kootiddaaga obba streeyu atishreshthavaada tailada bharaniyondige aatana balige bandu adannu aatana taleya mele hoyidalu.
Matthew 26:7 in English
- King James Version (KJV)
- There came unto him a woman having an alabaster box of very precious ointment, and poured it on his head, as he sat [at meat].
- World English Bible (WEB)
- a woman came to him having an alabaster jar of very expensive ointment, and she poured it on his head as he sat at the table.
- American Standard Version (ASV)
- there came unto him a woman having an alabaster cruse of exceeding precious ointment, and she poured it upon his head, as he sat at meat.
- Bible in Basic English (BBE)
- There came to him a woman having a bottle of perfume of great price, and she put the perfume on his head when he was seated at table.
- Darby Translation (DBY)
- a woman, having an alabaster flask of very precious ointment, came to him and poured it out upon his head as he lay at table.
- Webster's Bible (WBS)
- There came to him a woman having an alabaster-box of very precious ointment, and poured it on his head as he sat [at table] .
- Young's Literal Translation (YLT)
- there came to him a woman having an alabaster box of ointment, very precious, and she poured on his head as he is reclining (at meat).
Read in context
- 5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- 6ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.
- 7ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
- 8ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
- 9ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
Cross references
- John 12:2–3 ಯೋಹಾನನು 12:2–3ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು. ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
- Luke 7:46 ಲೂಕನು 7:46ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.
- Luke 7:37–38 ಲೂಕನು 7:37–38ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
- Ecclesiastes 9:8 ಪ್ರಸಂಗಿ 9:8ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.
- Isaiah 57:9 ಯೆಶಾಯ 57:9ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
- Song of Solomon 1:3 ಪರಮಗೀತೆ 1:3ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
- Psalm 133:2 ಕೀರ್ತನೆಗಳು 133:2ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Exodus 30:23–33 ವಿಮೋಚನಕಾಂಡ 30:23–33ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು, ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು, ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು. ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು. ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು. ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
- Ecclesiastes 10:1 ಪ್ರಸಂಗಿ 10:1ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
Original words (Greek)
- unto · G4334προσέρχομαι prosérchomai
- him · G846αὐτός autós
- woman · G1135γυνή gynḗ
- having · G2192ἔχω échō
- box · G211ἀλάβαστρον alábastron
- of · G3464μύρον mýron
- precious · G927βαρύτιμος barýtimos
- ointment · G3464μύρον mýron
- and · G2532καί kaí
- it · G2708καταχέω katachéō
- on · G1909ἐπί epí
- his · G846αὐτός autós
- head · G2776κεφαλή kephalḗ
- sat · G345ἀνακεῖμαι anakeîmai