Matthew · chapter 26 · verse 70
Matthew 26:70 in Kannada
ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.
Aadare avanu ellara munde-- neenu enu heluttiyo naanu ariyenu endu allagaledanu.
Matthew 26:70 in English
- King James Version (KJV)
- But he denied before [them] all, saying, I know not what thou sayest.
- World English Bible (WEB)
- But he denied it before them all, saying, “I don’t know what you are talking about.”
- American Standard Version (ASV)
- But he denied before them all, saying, I know not what thou sayest.
- Bible in Basic English (BBE)
- But he said before them all that it was false, saying, I have no knowledge of what you say.
- Darby Translation (DBY)
- But he denied before all, saying, I do not know what thou sayest.
- Webster's Bible (WBS)
- But he denied before [them] all, saying, I know not what thou sayest.
- Young's Literal Translation (YLT)
- And he denied before all, saying, 'I have not known what thou sayest.'
Read in context
- 68ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
- 69ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
- 70ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.
- 71ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
- 72ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.
Cross references
- 1 Corinthians 10:12 1 ಕೊರಿಂಥದವರಿಗೆ 10:12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Matthew 26:40–43 ಮತ್ತಾಯನು 26:40–43ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು. ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು. ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.
- Isaiah 57:11 ಯೆಶಾಯ 57:11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
- Psalm 119:115–117 ಕೀರ್ತನೆಗಳು 119:115–117ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು. ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ. ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Matthew 26:34–35 ಮತ್ತಾಯನು 26:34–35ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು. ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
- Romans 11:20 ರೋಮಾಪುರದವರಿಗೆ 11:20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- Matthew 26:58 ಮತ್ತಾಯನು 26:58ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
- Matthew 26:51 ಮತ್ತಾಯನು 26:51ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
- Proverbs 28:26 ಜ್ಞಾನೋಕ್ತಿಗಳು 28:26ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.