Skip to content
ThuthiThuthiThuthi
Matthew · chapter 26 · verse 74

Matthew 26:74 in Kannada

ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

Adakke avanu--aa manushyanannu naanu ariyenu endu shapisikolluvadakkoo aaneyittukolluvadakkoo praarambhisidanu. Koodale hunjavu koogitu.aaga petranu--hunjavu kooguvadakkinta munchitavaagi neenu mooru saari nannannu allagale yuvi endu yesu tanage helida maatannu jnyaapakamaadikondu horage hogi bahu vyathepattu attanu.

Matthew 26:74 in English

King James Version (KJV)
Then began he to curse and to swear, [saying], I know not the man. And immediately the cock crew.
World English Bible (WEB)
Then he began to curse and to swear, “I don’t know the man!” Immediately the rooster crowed.
American Standard Version (ASV)
Then began he to curse and to swear, I know not the man. And straightway the cock crew.
Bible in Basic English (BBE)
Then with curses and oaths he said, I have no knowledge of the man. And straight away there came the cry of a cock.
Darby Translation (DBY)
Then he began to curse and to swear, I know not the man. And immediately [the] cock crew.
Webster's Bible (WBS)
Then began he to curse and to swear, [saying] , I know not the man. And immediately the cock crowed.
Young's Literal Translation (YLT)
Then began he to anathematise, and to swear — 'I have not known the man;' and immediately did a cock crow,

Read in context

  1. 72ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.
  2. 73ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
  3. 74ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
  4. 75ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Read all of Matthew 26

Cross references

Original words (Greek)

Matthew 26:74 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.