Matthew · chapter 26 · verse 75
Matthew 26:75 in Kannada
ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Aaga petranu--hunjavu kooguvadakkinta munchitavaagi neenu mooru saari nannannu allagale yuvi endu yesu tanage helida maatannu jnyaapakamaadikondu horage hogi bahu vyathepattu attanu.
Matthew 26:75 in English
- King James Version (KJV)
- And Peter remembered the word of Jesus, which said unto him, Before the cock crow, thou shalt deny me thrice. And he went out, and wept bitterly.
- World English Bible (WEB)
- Peter remembered the word which Jesus had said to him, “Before the rooster crows, you will deny me three times.” Then he went out and wept bitterly.
- American Standard Version (ASV)
- And Peter remembered the word which Jesus had said, Before the cock crow, thou shalt deny me thrice. And he went out, and wept bitterly.
- Bible in Basic English (BBE)
- And the word of Jesus came back to Peter, when he said, Before the hour of the cock's cry, you will say three times that you have no knowledge of me. And he went out, weeping bitterly.
- Darby Translation (DBY)
- And Peter remembered the word of Jesus, who had said [to him], Before [the] cock crow thou shalt deny me thrice. And he went forth without, and wept bitterly.
- Webster's Bible (WBS)
- And Peter remembered the word of Jesus, who said to him, Before the cock shall crow, thou wilt deny me thrice. And he went out, and wept bitterly.
- Young's Literal Translation (YLT)
- and Peter remembered the saying of Jesus, he having said to him — 'Before cock-crowing, thrice thou wilt deny me;' and having gone without, he did weep bitterly.
Read in context
- 73ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
- 74ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- 75ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Cross references
- Matthew 26:34 ಮತ್ತಾಯನು 26:34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Romans 7:18–20 ರೋಮಾಪುರದವರಿಗೆ 7:18–20ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು. ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
- Luke 22:31–34 ಲೂಕನು 22:31–34ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು. ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು. ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
- John 13:38 ಯೋಹಾನನು 13:38ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Luke 22:61–62 ಲೂಕನು 22:61–62ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು. ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- Matthew 27:3–5 ಮತ್ತಾಯನು 27:3–5ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- 1 Corinthians 4:7 1 ಕೊರಿಂಥದವರಿಗೆ 4:7ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
Original words (Greek)
- And · G2532καί kaí
- Peter · G4074Πέτρος Pétros
- remembered · G3415μνάομαι mnáomai
- word · G4487ῥῆμα rhēma
- Jesus · G2424Ἰησοῦς Iēsoûs
- said · G2046ἐρέω eréō
- him · G846αὐτός autós
- Before · G4250πρίν prín
- cock · G220ἀλέκτωρ aléktōr
- crow · G5455φωνέω phōnéō
- deny · G533ἀπαρνέομαι aparnéomai
- me · G3165μέ mé
- thrice · G5151τρίς trís
- And · G2532καί kaí
- went · G1831ἐξέρχομαι exérchomai
- out · G1854ἔξω éxō
- wept · G2799κλαίω klaíō
- bitterly · G4090πικρῶς pikrōs