Matthew · chapter 26 · verse 8
Matthew 26:8 in Kannada
ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
Aadare aatana shishyaru idannu nodi kopa gondu--ee nashtavu yaava uddeshakke?
Matthew 26:8 in English
- King James Version (KJV)
- But when his disciples saw [it], they had indignation, saying, To what purpose [is] this waste?
- World English Bible (WEB)
- But when his disciples saw this, they were indignant, saying, “Why this waste?
- American Standard Version (ASV)
- But when the disciples saw it, they had indignation, saying, To what purpose is this waste?
- Bible in Basic English (BBE)
- But when the disciples saw it they were angry, saying, To what purpose is this waste?
- Darby Translation (DBY)
- But the disciples seeing it became indignant, saying, To what end [was] this waste?
- Webster's Bible (WBS)
- But when his disciples saw [it] , they had indignation, saying, To what purpose [is] this waste?
- Young's Literal Translation (YLT)
- And having seen [it], his disciples were much displeased, saying, 'To what purpose [is] this waste?
Read in context
- 6ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.
- 7ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
- 8ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
- 9ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
- 10ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
Cross references
- John 12:4–6 ಯೋಹಾನನು 12:4–6ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು-- ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು. ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
- Mark 14:4 ಮಾರ್ಕನು 14:4ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
- Exodus 5:17 ವಿಮೋಚನಕಾಂಡ 5:17ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
- Haggai 1:2–4 ಹಗ್ಗಾಯ 1:2–4ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ. ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ-- ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Amos 8:5 ಆಮೋಸ 8:5ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
- 1 Samuel 17:28–29 1 ಸಮುವೇಲನು 17:28–29ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು. ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.
- Malachi 1:7–10 ಮಲಾಕಿಯ 1:7–10ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ. ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ? ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ? ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
- Malachi 1:13 ಮಲಾಕಿಯ 1:13ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.