Skip to content
ThuthiThuthiThuthi
Matthew · chapter 26 · verse 9

Matthew 26:9 in Kannada

ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.

Yaakandare ee tailavannu hechchina hanakke maari badavarige kodabahudaagittallaa andaru.

Matthew 26:9 in English

King James Version (KJV)
For this ointment might have been sold for much, and given to the poor.
World English Bible (WEB)
For this ointment might have been sold for much and given to the poor.”
American Standard Version (ASV)
For this [ointment] might have been sold for much, and given to the poor.
Bible in Basic English (BBE)
For we might have got much money for this and given it to the poor.
Darby Translation (DBY)
for this might have been sold for much and been given to the poor.
Webster's Bible (WBS)
For this ointment might have been sold for much, and given to the poor.
Young's Literal Translation (YLT)
for this ointment could have been sold for much, and given to the poor.'

Read in context

  1. 7ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
  2. 8ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
  3. 9ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
  4. 10ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
  5. 11ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
Read all of Matthew 26

Cross references

Original words (Greek)

Matthew 26:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.