Matthew · chapter 27 · verse 1
Matthew 27:1 in Kannada
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
Belagaadaaga ellaa pradhaana yaajakaroo janara hiriyaroo yesuvannu kollisuvadakke aatanige virodhavaagi aalochane maadikondaru.
Matthew 27:1 in English
- King James Version (KJV)
- When the morning was come, all the chief priests and elders of the people took counsel against Jesus to put him to death:
- World English Bible (WEB)
- Now when morning had come, all the chief priests and the elders of the people took counsel against Jesus to put him to death.
- American Standard Version (ASV)
- Now when morning was come, all the chief priests and the elders of the people took counsel against Jesus to put him to death:
- Bible in Basic English (BBE)
- Now when it was morning, all the chief priests and those in authority took thought together with the purpose of putting Jesus to death.
- Darby Translation (DBY)
- And when it was morning all the chief priests and the elders of the people took counsel against Jesus so that they might put him to death.
- Webster's Bible (WBS)
- When the morning was come, all the chief priests and elders of the people took counsel against Jesus to put him to death.
- Young's Literal Translation (YLT)
- And morning having come, all the chief priests and the elders of the people took counsel against Jesus, so as to put him to death;
Read in context
- 1ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
- 2ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- 3ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
Cross references
- Mark 15:1 ಮಾರ್ಕನು 15:1ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
- John 18:28 ಯೋಹಾನನು 18:28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- Micah 2:1 ಮೀಕ 2:1ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
- Luke 22:66 ಲೂಕನು 22:66ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Proverbs 4:16–18 ಜ್ಞಾನೋಕ್ತಿಗಳು 4:16–18ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು. ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ. ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Acts 5:21 ಅಪೊಸ್ತಲರ ಕೃತ್ಯಗಳು 5:21ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
- 1 Samuel 19:11 1 ಸಮುವೇಲನು 19:11ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
- Luke 23:1–2 ಲೂಕನು 23:1–2ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು. ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Judges 16:2 ನ್ಯಾಯಸ್ಥಾಪಕರು 16:2ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
Original words (Greek)
- When · G1161δέ dé
- morning · G4405πρωΐα prōḯa
- come · G1096γίνομαι gínomai
- all · G3956πᾶς pâs
- priests · G749ἀρχιερεύς archiereús
- and · G2532καί kaí
- elders · G4245πρεσβύτερος presbýteros
- people · G2992λαός laós
- took · G2983λαμβάνω lambánō
- counsel · G4824συμβούλιον symboúlion
- against · G2596κατά katá
- Jesus · G2424Ἰησοῦς Iēsoûs
- to · G5620ὥστε hṓste
- put · G2289θανατόω thanatóō
- him · G846αὐτός autós
- death · G2289θανατόω thanatóō