Matthew · chapter 27 · verse 11
Matthew 27:11 in Kannada
ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
Yesu adhipatiya munde nintiddanu; aaga aa adhipatiyu aatanige--neenu yehoodyara arasano endu kelidanu. Adakke yesu avanige--neene heluttee andanu.
Matthew 27:11 in English
- King James Version (KJV)
- And Jesus stood before the governor: and the governor asked him, saying, Art thou the King of the Jews? And Jesus said unto him, Thou sayest.
- World English Bible (WEB)
- Now Jesus stood before the governor; and the governor asked him, saying, “Are you the King of the Jews?” Jesus said to him, “So you say.”
- American Standard Version (ASV)
- Now Jesus stood before the governor: and the governor asked him, saying, Art thou the King of the Jews? And Jesus said unto him, Thou sayest.
- Bible in Basic English (BBE)
- And Jesus was before the ruler, who put a question to him, Are you the King of the Jews? And Jesus said to him, You say so.
- Darby Translation (DBY)
- But Jesus stood before the governor. And the governor questioned him, saying, Art thou the King of the Jews? And Jesus said to him, Thou sayest.
- Webster's Bible (WBS)
- And Jesus stood before the governor: and the governor asked him, saying, Art thou the King of the Jews? And Jesus said to him, Thou sayest.
- Young's Literal Translation (YLT)
- And Jesus stood before the governor, and the governor did question him, saying, 'Art thou the king of the Jews!' And Jesus said to him, 'Thou sayest.'
Read in context
- 9ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
- 10ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
- 11ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
- 12ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.
- 13ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು.
Cross references
- Mark 15:2–5 ಮಾರ್ಕನು 15:2–5ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು. ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ. ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು. ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.
- Luke 23:2–3 ಲೂಕನು 23:2–3ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
- Matthew 26:25 ಮತ್ತಾಯನು 26:25ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
- John 18:29–38 ಯೋಹಾನನು 18:29–38ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು. ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು. ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು. ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು. ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು. ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು. ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
- Matthew 26:64 ಮತ್ತಾಯನು 26:64ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 2:2 ಮತ್ತಾಯನು 2:2ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
- Mark 14:62 ಮಾರ್ಕನು 14:62ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
- Matthew 10:25 ಮತ್ತಾಯನು 10:25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
- 1 Timothy 6:13 1 ತಿಮೊಥೆಯನಿಗೆ 6:13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Matthew 10:18 ಮತ್ತಾಯನು 10:18ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
Original words (Greek)
- And · G1161δέ dé
- Jesus · G2424Ἰησοῦς Iēsoûs
- stood · G2476ἵστημι hístēmi
- before · G1715ἔμπροσθεν émprosthen
- governor · G2232ἡγεμών hēgemṓn
- and · G2532καί kaí
- governor · G2232ἡγεμών hēgemṓn
- asked · G1905ἐπερωτάω eperōtáō
- him · G846αὐτός autós
- saying · G3004λέγω légō
- Art · G1488εἶ eî
- thou · G4771σύ sý
- King · G935βασιλεύς basileús
- Jews · G2453Ἰουδαῖος Ioudaîos
- And · G1161δέ dé
- Jesus · G2424Ἰησοῦς Iēsoûs
- said · G5346φημί phēmí
- him · G846αὐτός autós