Matthew · chapter 27 · verse 15
Matthew 27:15 in Kannada
ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
Aa habbadalli janaru ishtapaduva obba sereyavanannu adhipatiyu bittubiduva paddhati yittu.
Matthew 27:15 in English
- King James Version (KJV)
- Now at [that] feast the governor was wont to release unto the people a prisoner, whom they would.
- World English Bible (WEB)
- Now at the feast the governor was accustomed to release to the multitude one prisoner whom they desired.
- American Standard Version (ASV)
- Now at the feast the governor was wont to release unto the multitude one prisoner, whom they would.
- Bible in Basic English (BBE)
- Now at the feast it was the way for the ruler to let free to the people one prisoner, at their selection.
- Darby Translation (DBY)
- Now at [the] feast the governor was accustomed to release one prisoner to the crowd, whom they would.
- Webster's Bible (WBS)
- Now at [that] feast, the governor was wont to release to the people a prisoner, whom they would.
- Young's Literal Translation (YLT)
- And at the feast the governor had been accustomed to release one to the multitude, a prisoner, whom they willed,
Read in context
- 13ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು.
- 14ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
- 15ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
- 16ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
- 17ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
Cross references
- Acts 24:27 ಅಪೊಸ್ತಲರ ಕೃತ್ಯಗಳು 24:27ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- Mark 15:6–15 ಮಾರ್ಕನು 15:6–15ಆ ಹಬ್ಬದಲ್ಲಿ ಜನರು ಬೇಡಿ ಕೊಂಡ ಒಬ್ಬ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು. ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು. ಆಗ ಜನಸಮೂಹವು ಗಟ್ಟಿಯಾಗಿ ಕೂಗುತ್ತಾ ಅವನು ತಮಗೆ ಯಾವಾಗಲೂ ಮಾಡಿದ ಪ್ರಕಾರ ಮಾಡ ಬೇಕೆಂದು ಬೇಡಿಕೊಳ್ಳಲಾರಂಭಿ ಸಿದರು. ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು. ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು. ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು. ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ-- ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು. ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
- Acts 25:9 ಅಪೊಸ್ತಲರ ಕೃತ್ಯಗಳು 25:9ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
- John 18:38–40 ಯೋಹಾನನು 18:38–40ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ. ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು. ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
- Luke 23:16 ಲೂಕನು 23:16ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
- Matthew 26:5 ಮತ್ತಾಯನು 26:5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- John 19:16 ಯೋಹಾನನು 19:16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.