Matthew · chapter 27 · verse 16
Matthew 27:16 in Kannada
ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
Aa samayadalli barabbanemba prasiddhanaada sereyavanobbanu avaralli iddanu.
Matthew 27:16 in English
- King James Version (KJV)
- And they had then a notable prisoner, called Barabbas.
- World English Bible (WEB)
- They had then a notable prisoner called Barabbas.
- American Standard Version (ASV)
- And they had then a notable prisoner, called Barabbas.
- Bible in Basic English (BBE)
- And they had then an important prisoner, whose name was Barabbas.
- Darby Translation (DBY)
- And they had then a notable prisoner, named Barabbas.
- Webster's Bible (WBS)
- And they had then a notable prisoner, called Barabbas.
- Young's Literal Translation (YLT)
- and they had then a noted prisoner, called Barabbas,
Read in context
- 14ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
- 15ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
- 16ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
- 17ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
- 18ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
Cross references
- Mark 15:7 ಮಾರ್ಕನು 15:7ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು.
- Acts 3:14 ಅಪೊಸ್ತಲರ ಕೃತ್ಯಗಳು 3:14ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
- John 18:40 ಯೋಹಾನನು 18:40ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
- Luke 23:18–19 ಲೂಕನು 23:18–19ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು. (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು).
- Luke 23:25 ಲೂಕನು 23:25ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.