Matthew · chapter 27 · verse 17
Matthew 27:17 in Kannada
ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
Aadada rinda avaru koodibandiddaaga pilaatanu avarige--nimage yaarannu bittukoda bekannutteeri? Barabbananno? Illave kristanannisikolluva yesu vanno endu kelidanu.
Matthew 27:17 in English
- King James Version (KJV)
- Therefore when they were gathered together, Pilate said unto them, Whom will ye that I release unto you? Barabbas, or Jesus which is called Christ?
- World English Bible (WEB)
- When therefore they were gathered together, Pilate said to them, “Whom do you want me to release to you? Barabbas, or Jesus who is called Christ?”
- American Standard Version (ASV)
- When therefore they were gathered together, Pilate said unto them, Whom will ye that I release unto you? Barabbas, or Jesus who is called Christ?
- Bible in Basic English (BBE)
- So when they came together, Pilate said to them, Whom will you have? Barabbas, or Jesus, who is named Christ?
- Darby Translation (DBY)
- They therefore being gathered together, Pilate said to them, Whom will ye that I release to you, Barabbas, or Jesus who is called Christ?
- Webster's Bible (WBS)
- Therefore when they were assembled, Pilate said to them, Whom will ye that I release to you? Barabbas, or Jesus, who is called Christ?
- Young's Literal Translation (YLT)
- they therefore having been gathered together, Pilate said to them, 'Whom will ye I shall release to you? Barabbas or Jesus who is called Christ?'
Read in context
- 15ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
- 16ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
- 17ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
- 18ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
- 19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
Cross references
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- John 19:15 ಯೋಹಾನನು 19:15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- Mark 15:9–12 ಮಾರ್ಕನು 15:9–12ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು. ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು. ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು. ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Matthew 27:21–22 ಮತ್ತಾಯನು 27:21–22ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು. ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
- Matthew 1:16 ಮತ್ತಾಯನು 1:16ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
Original words (Greek)
- when · G3767οὖν oûn
- they · G846αὐτός autós
- together · G4863συνάγω synágō
- Pilate · G4091Πιλᾶτος Pilâtos
- said · G2036ἔπω épō
- them · G846αὐτός autós
- Whom · G5101τίς tís
- ye · G2309θέλω thélō
- release · G630ἀπολύω apolýō
- you · G5213ὑμῖν hymîn
- Barabbas · G912Βαραββᾶς Barabbâs
- or · G2228ἤ ḗ
- Jesus · G2424Ἰησοῦς Iēsoûs
- called · G3004λέγω légō
- Christ · G5547Χριστός Christós