Matthew · chapter 27 · verse 18
Matthew 27:18 in Kannada
ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
Yaakandare aatanannu avaru hottekichchininda hidukottiddaarendu avanige gottittu.
Matthew 27:18 in English
- King James Version (KJV)
- For he knew that for envy they had delivered him.
- World English Bible (WEB)
- For he knew that because of envy they had delivered him up.
- American Standard Version (ASV)
- For he knew that for envy they had delivered him up.
- Bible in Basic English (BBE)
- For he saw that for envy they had given him up.
- Darby Translation (DBY)
- For he knew that they had delivered him up through envy.
- Webster's Bible (WBS)
- (For he knew that for envy they had delivered him.)
- Young's Literal Translation (YLT)
- for he had known that because of envy they had delivered him up.
Read in context
- 16ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
- 17ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
- 18ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
- 19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- 20ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
Cross references
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- Mark 15:10 ಮಾರ್ಕನು 15:10ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು.
- Acts 5:17 ಅಪೊಸ್ತಲರ ಕೃತ್ಯಗಳು 5:17ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
- Acts 13:45 ಅಪೊಸ್ತಲರ ಕೃತ್ಯಗಳು 13:45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
- Acts 7:9 ಅಪೊಸ್ತಲರ ಕೃತ್ಯಗಳು 7:9ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
- Genesis 37:11 ಆದಿಕಾಂಡ 37:11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
- James 4:5 ಯಾಕೋಬನು 4:5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Psalm 106:16 ಕೀರ್ತನೆಗಳು 106:16ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
- 1 Samuel 18:7–11 1 ಸಮುವೇಲನು 18:7–11ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು. ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು. ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು. ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು. ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.