Matthew · chapter 27 · verse 20
Matthew 27:20 in Kannada
ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
Aadare pradhaana yaajakaru mattu hiriyaru barabbanannu bittukottu yesu vannu kolluvante bedikolluva haage samooha vannu odambadisidaru.
Matthew 27:20 in English
- King James Version (KJV)
- But the chief priests and elders persuaded the multitude that they should ask Barabbas, and destroy Jesus.
- World English Bible (WEB)
- Now the chief priests and the elders persuaded the multitudes to ask for Barabbas and destroy Jesus.
- American Standard Version (ASV)
- Now the chief priests and the elders persuaded the multitudes that they should ask for Barabbas, and destroy Jesus.
- Bible in Basic English (BBE)
- Now the chief priests and those in authority got the people to make request for Barabbas, and for Jesus to be put to death.
- Darby Translation (DBY)
- But the chief priests and the elders persuaded the crowds that they should beg for Barabbas, and destroy Jesus.
- Webster's Bible (WBS)
- But the chief priests and elders persuaded the multitude that they should ask Barabbas, and destroy Jesus.
- Young's Literal Translation (YLT)
- And the chief priests and the elders did persuade the multitudes that they might ask for themselves Barabbas, and might destroy Jesus;
Read in context
- 18ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
- 19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- 20ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
- 21ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
- 22ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
Cross references
- Acts 3:14–15 ಅಪೊಸ್ತಲರ ಕೃತ್ಯಗಳು 3:14–15ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- John 19:15–16 ಯೋಹಾನನು 19:15–16ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು. ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
- John 18:40 ಯೋಹಾನನು 18:40ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
- Mark 15:11 ಮಾರ್ಕನು 15:11ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
- Luke 23:18–20 ಲೂಕನು 23:18–20ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು. (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು). ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.
- Acts 14:18–19 ಅಪೊಸ್ತಲರ ಕೃತ್ಯಗಳು 14:18–19ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು. ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- Acts 19:23–29 ಅಪೊಸ್ತಲರ ಕೃತ್ಯಗಳು 19:23–29ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು. ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು. ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ. ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು. ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು. ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
Original words (Greek)
- But · G1161δέ dé
- priests · G749ἀρχιερεύς archiereús
- and · G2532καί kaí
- elders · G4245πρεσβύτερος presbýteros
- persuaded · G3982πείθω peíthō
- multitude · G3793ὄχλος óchlos
- that · G2443ἵνα hína
- ask · G154αἰτέω aitéō
- Barabbas · G912Βαραββᾶς Barabbâs
- and · G1161δέ dé
- destroy · G622ἀπόλλυμι apóllymi
- Jesus · G2424Ἰησοῦς Iēsoûs