Skip to content
ThuthiThuthiThuthi
Matthew · chapter 27 · verse 21

Matthew 27:21 in Kannada

ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.

Adhipatiyu pratyuttara vaagi avarige--ee ibbaralli nimage yaarannu bittu kodabekannutteeri annalu avaru--barabbanannu andaru.

Matthew 27:21 in English

King James Version (KJV)
The governor answered and said unto them, Whether of the twain will ye that I release unto you? They said, Barabbas.
World English Bible (WEB)
But the governor answered them, “Which of the two do you want me to release to you?” They said, “Barabbas!”
American Standard Version (ASV)
But the governor answered and said unto them, Which of the two will ye that I release unto you? And they said, Barabbas.
Bible in Basic English (BBE)
But the ruler made answer and said to them, Which of the two is it your pleasure that I let go free? And they said, Barabbas.
Darby Translation (DBY)
And the governor answering said to them, Which of the two will ye that I release unto you? And they said, Barabbas.
Webster's Bible (WBS)
The governor answered and said to them, Which of the two will ye that I release to you? They said, Barabbas.
Young's Literal Translation (YLT)
and the governor answering said to them, 'Which of the two will ye [that] I shall release to you?' And they said, 'Barabbas.'

Read in context

  1. 19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
  2. 20ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
  3. 21ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
  4. 22ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
  5. 23ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
Read all of Matthew 27

Original words (Greek)

Matthew 27:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.