Matthew · chapter 27 · verse 22
Matthew 27:22 in Kannada
ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
Pilaatanu avarige--haagaadare kristanannisikolluva yesuvannu naanenu maadali annalu avarellaroo--avanannu shilubege haakisu endu avanige helidaru.
Matthew 27:22 in English
- King James Version (KJV)
- Pilate saith unto them, What shall I do then with Jesus which is called Christ? [They] all say unto him, Let him be crucified.
- World English Bible (WEB)
- Pilate said to them, “What then shall I do to Jesus who is called Christ?” They all said to him, “Let him be crucified!”
- American Standard Version (ASV)
- Pilate saith unto them, What then shall I do unto Jesus who is called Christ? They all say, Let him be crucified.
- Bible in Basic English (BBE)
- Pilate says to them, What, then, am I to do with Jesus, who is named Christ? They all say, Let him be put to death on the cross.
- Darby Translation (DBY)
- Pilate says to them, What then shall I do with Jesus, who is called Christ? They all say, Let him be crucified.
- Webster's Bible (WBS)
- Pilate saith to them, What shall I do then with Jesus, who is called Christ? [They] all say to him, Let him be crucified.
- Young's Literal Translation (YLT)
- Pilate saith to them, 'What then shall I do with Jesus who is called Christ?' They all say to him, 'Let be crucified!'
Read in context
- 20ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
- 21ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
- 22ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
- 23ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
- 24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
Cross references
- Isaiah 53:2–3 ಯೆಶಾಯ 53:2–3ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- John 19:14–15 ಯೋಹಾನನು 19:14–15ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- Isaiah 49:7 ಯೆಶಾಯ 49:7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- Acts 13:38 ಅಪೊಸ್ತಲರ ಕೃತ್ಯಗಳು 13:38ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
- Mark 15:12–14 ಮಾರ್ಕನು 15:12–14ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ-- ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು. ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
- Mark 14:55 ಮಾರ್ಕನು 14:55ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.
- Psalm 22:8–9 ಕೀರ್ತನೆಗಳು 22:8–9ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ. ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Luke 23:20–24 ಲೂಕನು 23:20–24ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು. ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು. ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು. ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು. ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
- Matthew 1:16 ಮತ್ತಾಯನು 1:16ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
- Matthew 27:17 ಮತ್ತಾಯನು 27:17ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
Original words (Greek)
- Pilate · G4091Πιλᾶτος Pilâtos
- saith · G3004λέγω légō
- them · G846αὐτός autós
- What · G5101τίς tís
- do · G4160ποιέω poiéō
- then · G3767οὖν oûn
- Jesus · G2424Ἰησοῦς Iēsoûs
- called · G3004λέγω légō
- Christ · G5547Χριστός Christós
- all · G3956πᾶς pâs
- unto · G3004λέγω légō
- him · G846αὐτός autós
- crucified · G4717σταυρόω stauróō