Matthew · chapter 27 · verse 24
Matthew 27:24 in Kannada
ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
Pilaa tanu tanna yatna nadeyalilla, gaddalave hechchaaguttade endu nodi neerannu tegedukondu samoohada munde tanna kaigalannu toledu--ee neetivantana raktakke naanu niraparaadhi, adannu neeve nodikolliri andanu.
Matthew 27:24 in English
- King James Version (KJV)
- When Pilate saw that he could prevail nothing, but [that] rather a tumult was made, he took water, and washed [his] hands before the multitude, saying, I am innocent of the blood of this just person: see ye [to it].
- World English Bible (WEB)
- So when Pilate saw that nothing was being gained, but rather that a disturbance was starting, he took water and washed his hands before the multitude, saying, “I am innocent of the blood of this righteous person. You see to it.”
- American Standard Version (ASV)
- So when Pilate saw that he prevailed nothing, but rather that a tumult was arising, he took water, and washed his hands before the multitude, saying, I am innocent of the blood of this righteous man; see ye [to it].
- Bible in Basic English (BBE)
- So when Pilate saw that he was able to do nothing, but that trouble was working up, he took water and, washing his hands before the people, said, The blood of this upright man is not on my hands: you are responsible.
- Darby Translation (DBY)
- And Pilate, seeing that it availed nothing, but that rather a tumult was arising, having taken water, washed his hands before the crowd, saying, I am guiltless of the blood of this righteous one: see ye [to it].
- Webster's Bible (WBS)
- When Pilate saw that he could not prevail at all, but [that] rather a tumult was made, he took water, and washed [his] hands before the multitude, saying, I am innocent of the blood of this just person: see ye [to it] .
- Young's Literal Translation (YLT)
- And Pilate having seen that it profiteth nothing, but rather a tumult is made, having taken water, he did wash the hands before the multitude, saying, 'I am innocent from the blood of this righteous one; ye — ye shall see;'
Read in context
- 22ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
- 23ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
- 24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- 25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- 26ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
Cross references
- Matthew 27:4 ಮತ್ತಾಯನು 27:4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Psalm 26:6 ಕೀರ್ತನೆಗಳು 26:6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
- Matthew 26:5 ಮತ್ತಾಯನು 26:5ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- Deuteronomy 21:6–8 ಧರ್ಮೋಪದೇಶಕಾಂಡ 21:6–8ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ. ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
- John 19:4 ಯೋಹಾನನು 19:4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Job 9:30–31 ಯೋಬನು 9:30–31ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Jeremiah 2:35 ಯೆರೆಮೀಯ 2:35ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
- Jeremiah 2:27 ಯೆರೆಮೀಯ 2:27ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
- Matthew 27:9 ಮತ್ತಾಯನು 27:9ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
Original words (Greek)
- When · G1161δέ dé
- Pilate · G4091Πιλᾶτος Pilâtos
- saw · G1492εἴδω eídō
- that · G3754ὅτι hóti
- prevail · G5623ὠφελέω ōpheléō
- nothing · G3762οὐδείς oudeís
- but · G235ἀλλά allá
- rather · G3123μᾶλλον mâllon
- tumult · G2351θόρυβος thórybos
- made · G1096γίνομαι gínomai
- took · G2983λαμβάνω lambánō
- water · G5204ὕδωρ hýdōr
- washed · G633ἀπονίπτω aponíptō
- hands · G5495χείρ cheír
- before · G561ἀπέναντι apénanti
- multitude · G3793ὄχλος óchlos
- saying · G3004λέγω légō
- am · G1510εἰμί eimí
- innocent · G121ἄθωος áthōos
- of · G575ἀπό apó
- blood · G129αἷμα haîma
- this · G5127τούτου toútou
- person · G1342δίκαιος díkaios
- see · G3700ὀπτάνομαι optánomai
- ye · G5210ὑμεῖς hymeîs