Skip to content
ThuthiThuthiThuthi
Matthew · chapter 27 · verse 25

Matthew 27:25 in Kannada

ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

Adakke janare llaroo pratyuttaravaagi--aatana raktavu namma meleyoo namma makkala meleyoo irali andaru.

Matthew 27:25 in English

King James Version (KJV)
Then answered all the people, and said, His blood [be] on us, and on our children.
World English Bible (WEB)
All the people answered, “May his blood be on us and on our children!”
American Standard Version (ASV)
And all the people answered and said, His blood [be] on us, and on our children.
Bible in Basic English (BBE)
And all the people made answer and said, Let his blood be on us, and on our children.
Darby Translation (DBY)
And all the people answering said, His blood [be] on us and on our children.
Webster's Bible (WBS)
Then answered all the people, and said, His blood [be] on us, and on our children.
Young's Literal Translation (YLT)
and all the people answering said, 'His blood [is] upon us, and upon our children!'

Read in context

  1. 23ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
  2. 24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
  3. 25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
  4. 26ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
  5. 27ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.
Read all of Matthew 27

Cross references

Original words (Greek)

Matthew 27:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.