Skip to content
ThuthiThuthiThuthi
Matthew · chapter 27 · verse 26

Matthew 27:26 in Kannada

ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.

Aaga avanu barabbanannu avarige bittukottu yesuvannu koradegalinda hodisi shilubege haakuvante oppisidanu.

Matthew 27:26 in English

King James Version (KJV)
Then released he Barabbas unto them: and when he had scourged Jesus, he delivered [him] to be crucified.
World English Bible (WEB)
Then he released Barabbas to them, but Jesus he flogged and delivered to be crucified.
American Standard Version (ASV)
Then released he unto them Barabbas; but Jesus he scourged and delivered to be crucified.
Bible in Basic English (BBE)
Then he let Barabbas go free: but after having Jesus whipped, he gave him up to be put to death on the cross.
Darby Translation (DBY)
Then he released to them Barabbas; but Jesus, having scourged [him], he delivered up that he might be crucified.
Webster's Bible (WBS)
Then he released Barabbas to them: and when he had scourged Jesus, he delivered [him] to be crucified.
Young's Literal Translation (YLT)
Then did he release to them Barabbas, and having scourged Jesus, he delivered [him] up that he may be crucified;

Read in context

  1. 24ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
  2. 25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
  3. 26ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
  4. 27ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.
  5. 28ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.
Read all of Matthew 27

Cross references

Original words (Greek)

Matthew 27:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.