Skip to content
ThuthiThuthiThuthi
Matthew · chapter 27 · verse 28

Matthew 27:28 in Kannada

ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.

Mattu avaru aatana battegalannu tegedu raktavarnada niluvangiyannu aatanige todisidaru.

Matthew 27:28 in English

King James Version (KJV)
And they stripped him, and put on him a scarlet robe.
World English Bible (WEB)
They stripped him and put a scarlet robe on him.
American Standard Version (ASV)
And they stripped him, and put on him a scarlet robe.
Bible in Basic English (BBE)
And they took off his clothing, and put on him a red robe.
Darby Translation (DBY)
and having taken off his garment, put on him a scarlet cloak;
Webster's Bible (WBS)
And they stripped him, and put on him a scarlet robe.
Young's Literal Translation (YLT)
and having unclothed him, they put around him a crimson cloak,

Read in context

  1. 26ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
  2. 27ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.
  3. 28ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.
  4. 29ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
  5. 30ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
Read all of Matthew 27

Cross references

Original words (Greek)

Matthew 27:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.