Matthew · chapter 27 · verse 33
Matthew 27:33 in Kannada
ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.
Aamele avaru golgothaa endu kareyalpatta kapaalavemba sthalakke bandaru.
Matthew 27:33 in English
- King James Version (KJV)
- And when they were come unto a place called Golgotha, that is to say, a place of a skull,
- World English Bible (WEB)
- When they came to a place called “Golgotha”, that is to say, “The place of a skull,”
- American Standard Version (ASV)
- And when they were come unto a place called Golgotha, that is to say, The place of a skull,
- Bible in Basic English (BBE)
- And when they came to the place named Golgotha, that is to say, Dead Man's Head,
- Darby Translation (DBY)
- And having come to a place called Golgotha, which means Place of a skull,
- Webster's Bible (WBS)
- And when they had come to a place called Golgotha, that is to say, a place of a skull,
- Young's Literal Translation (YLT)
- and having come to a place called Golgotha, that is called Place of a Skull,
Read in context
- 31ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
- 32ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
- 33ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.
- 34ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
- 35ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
Cross references
- John 19:17–19 ಯೋಹಾನನು 19:17–19ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ. ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು. ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
- Mark 15:22–32 ಮಾರ್ಕನು 15:22–32ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು. ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ. ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು. ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು. ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು. ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು. ಆಗ--ಆತನು ಅಪರಾಧಿಗಳೊಂದಿಗೆ ಎಣಿಸಲ್ಪಟ್ಟನು ಎಂಬ ಬರಹವು ನೆರವೇರಿತು. ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು. ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- Luke 23:44 ಲೂಕನು 23:44ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
- Mark 15:34 ಮಾರ್ಕನು 15:34ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
- John 19:23–24 ಯೋಹಾನನು 19:23–24ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು. ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ