Matthew · chapter 27 · verse 35
Matthew 27:35 in Kannada
ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
Taruvaaya avaru aatanannu shilubege haakida mele aatana battegaligaagi cheetu haaki hanchikondaru; idu pravaadiya mukhaantara helalpattaddu neraveruvante aayitu. Adenandare--avaru nanna battegalannu tammalli paalumaadikondaru; mattu nanna angigoskara cheetu haaki
Matthew 27:35 in English
- King James Version (KJV)
- And they crucified him, and parted his garments, casting lots: that it might be fulfilled which was spoken by the prophet, They parted my garments among them, and upon my vesture did they cast lots.
- World English Bible (WEB)
- When they had crucified him, they divided his clothing among them, casting lots,
- American Standard Version (ASV)
- And when they had crucified him, they parted his garments among them, casting lots;
- Bible in Basic English (BBE)
- And when they had put him on the cross, they made division of his clothing among them by the decision of chance.
- Darby Translation (DBY)
- And having crucified him, they parted his clothes amongst [themselves], casting lots.
- Webster's Bible (WBS)
- And they crucified him, and parted his garments, casting lots: that it might be fulfilled which was spoken by the prophet, They parted my garments among them, and upon my vesture they cast lots.
- Young's Literal Translation (YLT)
- And having crucified him, they divided his garments, casting a lot, that it might be fulfilled that was spoken by the prophet, 'They divided my garments to themselves, and over my vesture they cast a lot;'
Read in context
- 33ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.
- 34ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
- 35ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
- 36ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.
- 37ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
Cross references
- Psalm 22:18 ಕೀರ್ತನೆಗಳು 22:18ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
- Mark 15:24–32 ಮಾರ್ಕನು 15:24–32ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು. ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು. ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು. ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು. ಆಗ--ಆತನು ಅಪರಾಧಿಗಳೊಂದಿಗೆ ಎಣಿಸಲ್ಪಟ್ಟನು ಎಂಬ ಬರಹವು ನೆರವೇರಿತು. ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು. ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- Acts 4:10 ಅಪೊಸ್ತಲರ ಕೃತ್ಯಗಳು 4:10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- John 19:23–24 ಯೋಹಾನನು 19:23–24ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು. ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- John 20:20 ಯೋಹಾನನು 20:20ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
- John 20:27 ಯೋಹಾನನು 20:27ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
- John 20:25 ಯೋಹಾನನು 20:25ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ
Original words (Greek)
- And · G1161δέ dé
- crucified · G4717σταυρόω stauróō
- him · G846αὐτός autós
- parted · G1266διαμερίζω diamerízō
- his · G846αὐτός autós
- garments · G2440ἱμάτιον himátion
- casting · G906βάλλω bállō
- lots · G2819κλῆρος klēros
- that · G2443ἵνα hína
- fulfilled · G4137πληρόω plēróō
- spoken · G4483ῥέω rhéō
- by · G5259ὑπό hypó
- prophet · G4396προφήτης prophḗtēs
- parted · G1266διαμερίζω diamerízō
- my · G3450μοῦ moû
- garments · G2440ἱμάτιον himátion
- them · G1438ἑαυτοῦ heautoû
- and · G2532καί kaí
- upon · G1909ἐπί epí
- my · G3450μοῦ moû
- vesture · G2441ἱματισμός himatismós
- cast · G906βάλλω bállō
- lots · G2819κλῆρος klēros