Matthew · chapter 27 · verse 36
Matthew 27:36 in Kannada
ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.
Mattu avaru kelage kootukondu aatanannu kaayuttiddaru.
Matthew 27:36 in English
- King James Version (KJV)
- And sitting down they watched him there;
- World English Bible (WEB)
- and they sat and watched him there.
- American Standard Version (ASV)
- and they sat and watched him there.
- Bible in Basic English (BBE)
- And they were seated there watching him.
- Darby Translation (DBY)
- And sitting down, they kept guard over him there.
- Webster's Bible (WBS)
- And sitting down, they watched him there:
- Young's Literal Translation (YLT)
- and sitting down, they were watching him there,
Read in context
- 34ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
- 35ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
- 36ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.
- 37ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
- 38ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.
Cross references
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Mark 15:39 ಮಾರ್ಕನು 15:39ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
- Mark 15:44 ಮಾರ್ಕನು 15:44ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.