Matthew · chapter 27 · verse 4
Matthew 27:4 in Kannada
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
Avanu--naanu niraparaadhada raktavannu hidukottu paapamaadiddene andanu. Adakke avaru--adu namagenu? Neene adannu nodiko andaru.
Matthew 27:4 in English
- King James Version (KJV)
- Saying, I have sinned in that I have betrayed the innocent blood. And they said, What [is that] to us? see thou [to that].
- World English Bible (WEB)
- saying, “I have sinned in that I betrayed innocent blood.” But they said, “What is that to us? You see to it.”
- American Standard Version (ASV)
- saying, I have sinned in that I betrayed innocent blood. But they said, What is that to us? see thou [to it].
- Bible in Basic English (BBE)
- Saying, I have done wrong in giving into your hands an upright man. But they said, What is that to us? it is your business.
- Darby Translation (DBY)
- saying, I have sinned [in] having delivered up guiltless blood. But they said, What is that to us? see thou [to that].
- Webster's Bible (WBS)
- Saying, I have sinned in that I have betrayed innocent blood. And they said, What [is that] to us? see thou [to that] .
- Young's Literal Translation (YLT)
- 'I did sin, having delivered up innocent blood;' and they said, 'What — to us? thou shalt see!'
Read in context
- 2ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- 3ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
- 4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- 5ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- 6ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
Cross references
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Job 16:2 ಯೋಬನು 16:2ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
- Matthew 27:19 ಮತ್ತಾಯನು 27:19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- Acts 18:15–17 ಅಪೊಸ್ತಲರ ಕೃತ್ಯಗಳು 18:15–17ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು. ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
- Luke 16:25–26 ಲೂಕನು 16:25–26ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
- Luke 23:22 ಲೂಕನು 23:22ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- 1 Samuel 15:30 1 ಸಮುವೇಲನು 15:30ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
- Titus 1:16 ತೀತನಿಗೆ 1:16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Exodus 10:16–17 ವಿಮೋಚನಕಾಂಡ 10:16–17ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ. ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.