Matthew · chapter 27 · verse 40
Matthew 27:40 in Kannada
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
Devaalayavannu kedavi mooru dinagalalli kattuvavane, ninnannu neene rakshisiko; mattu neenu devakumaaranaagiddare shilubeyinda kelage ilidu baa andaru.
Matthew 27:40 in English
- King James Version (KJV)
- And saying, Thou that destroyest the temple, and buildest [it] in three days, save thyself. If thou be the Son of God, come down from the cross.
- World English Bible (WEB)
- and saying, “You who destroy the temple and build it in three days, save yourself! If you are the Son of God, come down from the cross!”
- American Standard Version (ASV)
- and saying, Thou that destroyest the temple, and buildest it in three days, save thyself: if thou art the Son of God, come down from the cross.
- Bible in Basic English (BBE)
- You who would give the Temple to destruction and put it up again in three days, get yourself free: if you are the Son of God, come down from the cross.
- Darby Translation (DBY)
- and saying, Thou that destroyest the temple and buildest it in three days, save thyself. If thou art Son of God, descend from the cross.
- Webster's Bible (WBS)
- And saying, Thou that destroyest the temple, and buildest [it] in three days, save thyself. If thou art the Son of God, come down from the cross.
- Young's Literal Translation (YLT)
- and saying, 'Thou that art throwing down the sanctuary, and in three days building [it], save thyself; if Son thou art of God, come down from the cross.'
Read in context
- 38ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.
- 39ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
- 40ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- 41ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
- 42ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
Cross references
- Matthew 26:61 ಮತ್ತಾಯನು 26:61ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
- Matthew 4:3 ಮತ್ತಾಯನು 4:3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- Matthew 4:6 ಮತ್ತಾಯನು 4:6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
- John 2:19–22 ಯೋಹಾನನು 2:19–22ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು. ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
- Revelation 11:10 ಪ್ರಕಟನೆ 11:10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- Matthew 26:63–64 ಮತ್ತಾಯನು 26:63–64ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Luke 16:31 ಲೂಕನು 16:31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- Luke 14:29–30 ಲೂಕನು 14:29–30ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ-- ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
- Matthew 27:54 ಮತ್ತಾಯನು 27:54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- Matthew 16:4 ಮತ್ತಾಯನು 16:4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- Genesis 37:19–20 ಆದಿಕಾಂಡ 37:19–20ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ; ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Matthew 27:42 ಮತ್ತಾಯನು 27:42ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
Original words (Greek)
- And · G2532καί kaí
- saying · G3004λέγω légō
- destroyest · G2647καταλύω katalýō
- temple · G3485ναός naós
- and · G2532καί kaí
- buildest · G3618οἰκοδομέω oikodoméō
- in · G1722ἐν en
- three · G5140τρεῖς treîs
- days · G2250ἡμέρα hēméra
- save · G4982σώζω sṓzō
- thyself · G4572σεαυτοῦ seautoû
- If · G1487εἰ ei
- be · G1488εἶ eî
- Son · G5207υἱός huiós
- God · G2316θεός theós
- down · G2597καταβαίνω katabaínō
- from · G575ἀπό apó
- cross · G4716σταυρός staurós