Matthew · chapter 27 · verse 41
Matthew 27:41 in Kannada
ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
Ade merege pradhaana yaajakaroo shaastrigaloo hiriyaroo aatanige haasya maadi--
Matthew 27:41 in English
- King James Version (KJV)
- Likewise also the chief priests mocking [him], with the scribes and elders, said,
- World English Bible (WEB)
- Likewise the chief priests also mocking with the scribes, the Pharisees, and the elders, said,
- American Standard Version (ASV)
- In like manner also the chief priests mocking [him], with the scribes and elders, said,
- Bible in Basic English (BBE)
- In the same way, the chief priests, making sport of him, with the scribes and those in authority, said,
- Darby Translation (DBY)
- [And] in like manner the chief priests also, mocking, with the scribes and elders, said,
- Webster's Bible (WBS)
- Likewise also the chief priests mocking [him] , with the scribes and elders, said,
- Young's Literal Translation (YLT)
- And in like manner also the chief priests mocking, with the scribes and elders, said,
Read in context
- 39ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
- 40ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- 41ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
- 42ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
- 43ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
Cross references
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- Mark 15:31–32 ಮಾರ್ಕನು 15:31–32ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- Luke 22:52 ಲೂಕನು 22:52ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
- Isaiah 28:22 ಯೆಶಾಯ 28:22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- Luke 18:32 ಲೂಕನು 18:32ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
- Luke 23:35 ಲೂಕನು 23:35ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Job 13:9 ಯೋಬನು 13:9ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
- Isaiah 49:7 ಯೆಶಾಯ 49:7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- Psalm 22:12–13 ಕೀರ್ತನೆಗಳು 22:12–13ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.