Matthew · chapter 27 · verse 44
Matthew 27:44 in Kannada
ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
Aatana jotege shilubege haakalpattidda kallaru saha ade reetiyaagi aatanannu nindisidaru.
Matthew 27:44 in English
- King James Version (KJV)
- The thieves also, which were crucified with him, cast the same in his teeth.
- World English Bible (WEB)
- The robbers also who were crucified with him cast on him the same reproach.
- American Standard Version (ASV)
- And the robbers also that were crucified with him cast upon him the same reproach.
- Bible in Basic English (BBE)
- And the thieves who were on the crosses said evil words to him.
- Darby Translation (DBY)
- And the robbers also who had been crucified with him cast the same reproaches on him.
- Webster's Bible (WBS)
- The thieves also who were crucified with him, cast the same in his teeth.
- Young's Literal Translation (YLT)
- with the same also the robbers, who were crucified with him, were reproaching him.
Read in context
- 42ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
- 43ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- 44ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
- 45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- 46ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
Cross references
- Matthew 27:38 ಮತ್ತಾಯನು 27:38ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.
- Luke 23:39–43 ಲೂಕನು 23:39–43ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು. ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ? ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು. ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು. ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Mark 15:32 ಮಾರ್ಕನು 15:32ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
- Job 30:7–9 ಯೋಬನು 30:7–9ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ. ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು. ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
- Psalm 35:15 ಕೀರ್ತನೆಗಳು 35:15ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.