Matthew · chapter 27 · verse 45
Matthew 27:45 in Kannada
ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
Aaga aarane taasininda ombhattane taasinavarege deshada melellaa kattale ittu.
Matthew 27:45 in English
- King James Version (KJV)
- Now from the sixth hour there was darkness over all the land unto the ninth hour.
- World English Bible (WEB)
- Now from the sixth hour there was darkness over all the land until the ninth hour.
- American Standard Version (ASV)
- Now from the sixth hour there was darkness over all the land until the ninth hour.
- Bible in Basic English (BBE)
- Now from the sixth hour it was dark over all the land till the ninth hour.
- Darby Translation (DBY)
- Now from [the] sixth hour there was darkness over the whole land until [the] ninth hour;
- Webster's Bible (WBS)
- Now from the sixth hour there was darkness over all the land to the ninth hour.
- Young's Literal Translation (YLT)
- And from the sixth hour darkness came over all the land unto the ninth hour,
Read in context
- 43ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- 44ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
- 45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- 46ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- 47ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.
Cross references
- Amos 8:9 ಆಮೋಸ 8:9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
- Mark 15:33–34 ಮಾರ್ಕನು 15:33–34ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು. ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
- Isaiah 50:3 ಯೆಶಾಯ 50:3ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.
- Luke 23:44–45 ಲೂಕನು 23:44–45ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
- Revelation 9:2 ಪ್ರಕಟನೆ 9:2ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
- Mark 15:25 ಮಾರ್ಕನು 15:25ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು.
- Revelation 8:12 ಪ್ರಕಟನೆ 8:12ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.