Matthew · chapter 27 · verse 47
Matthew 27:47 in Kannada
ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.
Alli ninti ddavaralli kelavaru idannu kelidaaga--ivanu eleeyanannu kareyuttaane andaru.
Matthew 27:47 in English
- King James Version (KJV)
- Some of them that stood there, when they heard [that], said, This [man] calleth for Elias.
- World English Bible (WEB)
- Some of them who stood there, when they heard it, said, “This man is calling Elijah.”
- American Standard Version (ASV)
- And some of them that stood there, when they heard it, said, This man calleth Elijah.
- Bible in Basic English (BBE)
- And some of those who were near by, hearing it, said, This man is crying to Elijah.
- Darby Translation (DBY)
- And some of those who stood there, when they heard [it], said, This [man] calls for Elias.
- Webster's Bible (WBS)
- Some of them that stood there, when they heard [that] , said, This [man] calleth for Elijah.
- Young's Literal Translation (YLT)
- And certain of those standing there having heard, said — 'Elijah he doth call;'
Read in context
- 45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- 46ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- 47ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.
- 48ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
- 49ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.
Cross references
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Mark 15:35–36 ಮಾರ್ಕನು 15:35–36ಹತ್ತಿರದಲ್ಲಿ ನಿಂತಿದ್ದ ಕೆಲವರು ಅದನ್ನು ಕೇಳಿ--ಇಗೋ, ಈತನು ಎಲೀಯ ನನ್ನು ಕರೆಯುತ್ತಾನೆ ಅಂದರು. ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
- Matthew 11:14 ಮತ್ತಾಯನು 11:14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.