Matthew · chapter 27 · verse 5
Matthew 27:5 in Kannada
ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
Mattu avanu aa belliya naanyagalannu devaalayadalli bisaadibittu horatuhogi urlu haakikondanu.
Matthew 27:5 in English
- King James Version (KJV)
- And he cast down the pieces of silver in the temple, and departed, and went and hanged himself.
- World English Bible (WEB)
- He threw down the pieces of silver in the sanctuary and departed. Then he went away and hanged himself.
- American Standard Version (ASV)
- And he cast down the pieces of silver into the sanctuary, and departed; and he went away and hanged himself.
- Bible in Basic English (BBE)
- And he put down the silver in the Temple and went out, and put himself to death by hanging.
- Darby Translation (DBY)
- And having cast down the pieces of silver in the temple, he left the place, and went away and hanged himself.
- Webster's Bible (WBS)
- And he cast down the pieces of silver in the temple, and departed, and went and hanged himself.
- Young's Literal Translation (YLT)
- and having cast down the silverlings in the sanctuary, he departed, and having gone away, he did strangle himself.
Read in context
- 3ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
- 4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- 5ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- 6ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
- 7ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
Cross references
- Acts 1:18–19 ಅಪೊಸ್ತಲರ ಕೃತ್ಯಗಳು 1:18–19ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Job 7:15 ಯೋಬನು 7:15ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
- Luke 1:21 ಲೂಕನು 1:21ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
- Luke 1:9 ಲೂಕನು 1:9ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
- 1 Samuel 31:4–5 1 ಸಮುವೇಲನು 31:4–5ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು. ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Job 2:9 ಯೋಬನು 2:9ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
- 1 Kings 16:18 1 ಅರಸುಗಳು 16:18ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
- Judges 9:54 ನ್ಯಾಯಸ್ಥಾಪಕರು 9:54ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.