Matthew · chapter 27 · verse 54
Matthew 27:54 in Kannada
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
Aaga shataadhipatiyu mattu avana sangada yesuvannu kaayuttiddavaru bhookampavannoo bere sambhavagalu nadedaddannoo nodi bahalavaagi bhayapattu-- nijavaagiyoo eetanu devakumaaranaagiddanu andaru
Matthew 27:54 in English
- King James Version (KJV)
- Now when the centurion, and they that were with him, watching Jesus, saw the earthquake, and those things that were done, they feared greatly, saying, Truly this was the Son of God.
- World English Bible (WEB)
- Now the centurion and those who were with him watching Jesus, when they saw the earthquake and the things that were done, were terrified, saying, “Truly this was the Son of God!”
- American Standard Version (ASV)
- Now the centurion, and they that were with him watching Jesus, when they saw the earthquake, and the things that were done, feared exceedingly, saying, Truly this was the Son of God.
- Bible in Basic English (BBE)
- Now the captain and those who were with him watching Jesus, when they saw the earth-shock and the things which were done, were in great fear and said, Truly this was a son of God.
- Darby Translation (DBY)
- But the centurion, and they who were with him on guard over Jesus, seeing the earthquake and the things that took place, feared greatly, saying, Truly this [man] was Son of God.
- Webster's Bible (WBS)
- Now when the centurion, and they that were with him, watching Jesus, saw the earthquake, and those things that were done, they feared greatly, saying, Truly this was the Son of God.
- Young's Literal Translation (YLT)
- And the centurion, and those with him watching Jesus, having seen the earthquake, and the things that were done, were exceedingly afraid, saying, 'Truly this was God's Son.'
Read in context
- 52ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
- 53ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
- 54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- 55ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
- 56ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
Cross references
- Matthew 27:36 ಮತ್ತಾಯನು 27:36ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.
- Mark 15:39 ಮಾರ್ಕನು 15:39ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
- Matthew 27:43 ಮತ್ತಾಯನು 27:43ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- Romans 1:4 ರೋಮಾಪುರದವರಿಗೆ 1:4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- Luke 23:47–49 ಲೂಕನು 23:47–49ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು. ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು. ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
- Acts 27:43 ಅಪೊಸ್ತಲರ ಕೃತ್ಯಗಳು 27:43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
- Acts 21:32 ಅಪೊಸ್ತಲರ ಕೃತ್ಯಗಳು 21:32ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
- Revelation 11:13 ಪ್ರಕಟನೆ 11:13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- Matthew 8:5 ಮತ್ತಾಯನು 8:5ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
- Acts 27:1 ಅಪೊಸ್ತಲರ ಕೃತ್ಯಗಳು 27:1ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
- Matthew 4:3 ಮತ್ತಾಯನು 4:3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- Acts 23:23 ಅಪೊಸ್ತಲರ ಕೃತ್ಯಗಳು 23:23ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
Original words (Greek)
- when · G1161δέ dé
- centurion · G1543ἑκατοντάρχης hekatontárchēs
- and · G2532καί kaí
- were · G3588ὁ ho
- with · G3326μετά metá
- him · G846αὐτός autós
- watching · G5083τηρέω tēréō
- Jesus · G2424Ἰησοῦς Iēsoûs
- saw · G1492εἴδω eídō
- earthquake · G4578σεισμός seismós
- and · G2532καί kaí
- done · G1096γίνομαι gínomai
- feared · G5399φοβέω phobéō
- greatly · G4970σφόδρα sphódra
- saying · G3004λέγω légō
- Truly · G230ἀληθῶς alēthōs
- this · G3778οὗτος hoûtos
- was · G2258ἦν ēn
- Son · G5207υἱός huiós
- God · G2316θεός theós