Matthew · chapter 27 · verse 55
Matthew 27:55 in Kannada
ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
Yesuvannu galilaayadinda himbaalisi aatanige seve maadida aneka streeyaru dooradinda noduttiddaru.
Matthew 27:55 in English
- King James Version (KJV)
- And many women were there beholding afar off, which followed Jesus from Galilee, ministering unto him:
- World English Bible (WEB)
- Many women were there watching from afar, who had followed Jesus from Galilee, serving him.
- American Standard Version (ASV)
- And many women were there beholding from afar, who had followed Jesus from Galilee, ministering unto him:
- Bible in Basic English (BBE)
- And a number of women were there, watching from a distance, who had come with Jesus from Galilee, waiting on his needs.
- Darby Translation (DBY)
- And there were there many women beholding from afar off, who had followed Jesus from Galilee ministering to him,
- Webster's Bible (WBS)
- And many women were there (beholding at a distance) who followed Jesus from Galilee, ministering to him:
- Young's Literal Translation (YLT)
- And there were there many women beholding from afar, who did follow Jesus from Galilee, ministering to him,
Read in context
- 53ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
- 54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- 55ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
- 56ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- 57ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
Cross references
- Luke 8:2–3 ಲೂಕನು 8:2–3ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- John 19:25–27 ಯೋಹಾನನು 19:25–27ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು. ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು. ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
- Luke 23:48–49 ಲೂಕನು 23:48–49ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು. ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
- Luke 23:27–28 ಲೂಕನು 23:27–28ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು. ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
Original words (Greek)
- And · G1161δέ dé
- many · G4183πολύς polýs
- women · G1135γυνή gynḗ
- were · G2258ἦν ēn
- there · G1563ἐκεῖ ekeî
- beholding · G2334θεωρέω theōréō
- afar · G3113μακρόθεν makróthen
- off · G575ἀπό apó
- which · G3748ὅστις hóstis
- followed · G190ἀκολουθέω akolouthéō
- Jesus · G2424Ἰησοῦς Iēsoûs
- from · G575ἀπό apó
- Galilee · G1056Γαλιλαία Galilaía
- ministering · G1247διακονέω diakonéō
- him · G846αὐτός autós