Matthew · chapter 27 · verse 56
Matthew 27:56 in Kannada
ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
Avaralli magdalada mariyalu yaakoba mattu yoseya ivara taayiyaada mariyalu mattu jebedaayana makkala taayiyu iddaru.
Matthew 27:56 in English
- King James Version (KJV)
- Among which was Mary Magdalene, and Mary the mother of James and Joses, and the mother of Zebedee’s children.
- World English Bible (WEB)
- Among them were Mary Magdalene, Mary the mother of James and Joses, and the mother of the sons of Zebedee.
- American Standard Version (ASV)
- among whom was Mary Magdalene, and Mary the mother of James and Joses, and the mother of the sons of Zebedee.
- Bible in Basic English (BBE)
- Among whom was Mary Magdalene, and Mary, the mother of James and Joses, and the mother of the sons of Zebedee.
- Darby Translation (DBY)
- among whom was Mary of Magdala, and Mary the mother of James and Joses, and the mother of the sons of Zebedee.
- Webster's Bible (WBS)
- Among whom was Mary Magdalene, and Mary the mother of James and Joses, and the mother of Zebedee's children.
- Young's Literal Translation (YLT)
- among whom was Mary the Magdalene, and Mary the mother of James and of Joses, and the mother of the sons of Zebedee.
Read in context
- 54ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
- 55ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
- 56ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- 57ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
- 58ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.
Cross references
- John 19:25 ಯೋಹಾನನು 19:25ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
- Mark 16:9 ಮಾರ್ಕನು 16:9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
- Matthew 28:1 ಮತ್ತಾಯನು 28:1ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
- Matthew 27:61 ಮತ್ತಾಯನು 27:61ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
- John 20:1 ಯೋಹಾನನು 20:1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
- Matthew 13:55 ಮತ್ತಾಯನು 13:55ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
- Luke 24:10 ಲೂಕನು 24:10ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
- John 20:18 ಯೋಹಾನನು 20:18ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
- Mark 15:40–41 ಮಾರ್ಕನು 15:40–41ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು. (ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
- Matthew 20:20–21 ಮತ್ತಾಯನು 20:20–21ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು. ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.
Original words (Greek)
- Among · G1722ἐν en
- which · G3739ὅς hós
- was · G2258ἦν ēn
- Mary · G3137Μαρία María
- Magdalene · G3094Μαγδαληνή Magdalēnḗ
- and · G2532καί kaí
- Mary · G3137Μαρία María
- mother · G3384μήτηρ mḗtēr
- James · G2385Ἰάκωβος Iákōbos
- and · G2532καί kaí
- Joses · G2499Ἰωσή Iōsḗ
- and · G2532καί kaí
- mother · G3384μήτηρ mḗtēr
- Zebedee’s · G2199Ζεβεδαῖος Zebedaîos
- children · G5207υἱός huiós