Matthew · chapter 27 · verse 57
Matthew 27:57 in Kannada
ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
Saayankaalavaadaaga arimathaayada vanaada yosephanemba hesarulla aishvaryavanta naada obba manushyanu allige bandanu. Avanu saha yesuvina shishyanaagiddanu.
Matthew 27:57 in English
- King James Version (KJV)
- When the even was come, there came a rich man of Arimathæa, named Joseph, who also himself was Jesus’ disciple:
- World English Bible (WEB)
- When evening had come, a rich man from Arimathaea named Joseph, who himself was also Jesus’ disciple, came.
- American Standard Version (ASV)
- And when even was come, there came a rich man from Arimathæa, named Joseph, who also himself was Jesus’ disciple:
- Bible in Basic English (BBE)
- And in the evening, there came a man of wealth from Arimathaea, Joseph by name, who was a disciple of Jesus:
- Darby Translation (DBY)
- Now when even was come there came a rich man of Arimathaea, his name Joseph, who also himself was a disciple to Jesus.
- Webster's Bible (WBS)
- When the evening was come, there came a rich man of Arimathea, named Joseph, who also himself was a disciple of Jesus.
- Young's Literal Translation (YLT)
- And evening having come, there came a rich man, from Arimathea, named Joseph, who also himself was discipled to Jesus,
Read in context
- 55ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
- 56ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- 57ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
- 58ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.
- 59ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ
Cross references
- John 19:38–42 ಯೋಹಾನನು 19:38–42ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು. ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು. ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
- Mark 15:42–47 ಮಾರ್ಕನು 15:42–47ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು. ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು. ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು. ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು. ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು. ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- Luke 23:50–56 ಲೂಕನು 23:50–56ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು. ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.) ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು. ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ. ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು. ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು. ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
Original words (Greek)
- When · G1161δέ dé
- even · G3798ὄψιος ópsios
- come · G1096γίνομαι gínomai
- came · G2064ἔρχομαι érchomai
- rich · G4145πλούσιος ploúsios
- man · G444ἄνθρωπος ánthrōpos
- of · G575ἀπό apó
- Arimathæa · G707Ἀριμαθαία Arimathaía
- named · G5122τοὔνομα toúnoma
- Joseph · G2501Ἰωσήφ Iōsḗph
- who · G3739ὅς hós
- also · G2532καί kaí
- himself · G846αὐτός autós
- was · G3100μαθητεύω mathēteúō
- Jesus’ · G2424Ἰησοῦς Iēsoûs
- disciple · G3100μαθητεύω mathēteúō