Matthew · chapter 27 · verse 58
Matthew 27:58 in Kannada
ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.
Avanu pilaatana balige hogi yesuvina dehakkaagi bedikondanu. Aaga pilaatanu aa dehavannu (avanige) oppisuvadakke appanekottanu.
Matthew 27:58 in English
- King James Version (KJV)
- He went to Pilate, and begged the body of Jesus. Then Pilate commanded the body to be delivered.
- World English Bible (WEB)
- This man went to Pilate and asked for Jesus’ body. Then Pilate commanded the body to be given up.
- American Standard Version (ASV)
- this man went to Pilate, and asked for the body of Jesus. Then Pilate commanded it to be given up.
- Bible in Basic English (BBE)
- This man went in to Pilate, and made a request for the body of Jesus. Then Pilate gave orders for it to be given to him.
- Darby Translation (DBY)
- He, going to Pilate, begged the body of Jesus. Then Pilate commanded the body to be given up.
- Webster's Bible (WBS)
- He went to Pilate, and begged the body of Jesus. Then Pilate commanded the body to be delivered.
- Young's Literal Translation (YLT)
- he having gone near to Pilate, asked for himself the body of Jesus; then Pilate commanded the body to be given back.
Read in context
- 56ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- 57ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
- 58ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.
- 59ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ
- 60ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
Cross references
- Luke 23:52–53 ಲೂಕನು 23:52–53ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು. ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
- Mark 15:44–46 ಮಾರ್ಕನು 15:44–46ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು. ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು. ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.