Matthew · chapter 27 · verse 6
Matthew 27:6 in Kannada
ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
Aaga pradhaana yaajakaru aa belliya naanyagalannu tegedukondu--ivugalannu bokkasadalli haaku vadu nyaayavalla; yaakandare adu raktadakraya vaagide andaru.
Matthew 27:6 in English
- King James Version (KJV)
- And the chief priests took the silver pieces, and said, It is not lawful for to put them into the treasury, because it is the price of blood.
- World English Bible (WEB)
- The chief priests took the pieces of silver and said, “It’s not lawful to put them into the treasury, since it is the price of blood.”
- American Standard Version (ASV)
- And the chief priests took the pieces of silver, and said, It is not lawful to put them into the treasury, since it is the price of blood.
- Bible in Basic English (BBE)
- And the chief priests took the silver and said, It is not right to put it in the Temple store for it is the price of blood.
- Darby Translation (DBY)
- And the chief priests took the pieces of silver and said, It is not lawful to cast them into the Corban, since it is [the] price of blood.
- Webster's Bible (WBS)
- And the chief priests took the silver pieces, and said, It is not lawful to put them into the treasury, because it is the price of blood.
- Young's Literal Translation (YLT)
- And the chief priests having taken the silverlings, said, 'It is not lawful to put them to the treasury, seeing it is the price of blood;'
Read in context
- 4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
- 5ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- 6ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
- 7ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
- 8ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
Cross references
- Deuteronomy 23:18 ಧರ್ಮೋಪದೇಶಕಾಂಡ 23:18ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- Luke 6:7–9 ಲೂಕನು 6:7–9ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು. ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು. ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
- John 18:28 ಯೋಹಾನನು 18:28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- Matthew 23:24 ಮತ್ತಾಯನು 23:24ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
- Isaiah 61:8 ಯೆಶಾಯ 61:8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
Original words (Greek)
- And · G1161δέ dé
- priests · G749ἀρχιερεύς archiereús
- took · G2983λαμβάνω lambánō
- pieces · G694ἀργύριον argýrion
- said · G2036ἔπω épō
- is · G906βάλλω bállō
- not · G3756οὐ ou
- lawful · G1832ἔξεστι éxesti
- put · G906βάλλω bállō
- them · G846αὐτός autós
- into · G1519εἰς eis
- treasury · G2878κορβᾶν korbân
- because · G1893ἐπεί epeí
- is · G2076ἐστί estí
- price · G5092τιμή timḗ
- blood · G129αἷμα haîma