Skip to content
ThuthiThuthiThuthi
Matthew · chapter 27 · verse 62

Matthew 27:62 in Kannada

ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--

Marudina andare sauraneya dina kaleda mele pradhaanayaajakaru mattu pharisaayaru ottaagi pilaatana balige bandu--

Matthew 27:62 in English

King James Version (KJV)
Now the next day, that followed the day of the preparation, the chief priests and Pharisees came together unto Pilate,
World English Bible (WEB)
Now on the next day, which was the day after the Preparation Day, the chief priests and the Pharisees were gathered together to Pilate,
American Standard Version (ASV)
Now on the morrow, which is [the day] after the Preparation, the chief priests and the Pharisees were gathered together unto Pilate,
Bible in Basic English (BBE)
Now on the day after the getting ready of the Passover, the chief priests and Pharisees came together to Pilate,
Darby Translation (DBY)
Now on the morrow, which is after the preparation, the chief priests and the Pharisees came together to Pilate,
Webster's Bible (WBS)
Now the next day that followed the day of the preparation, the chief priests and Pharisees came together to Pilate,
Young's Literal Translation (YLT)
And on the morrow that is after the preparation, were gathered together the chief priests, and the Pharisees, unto Pilate,

Read in context

  1. 60ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
  2. 61ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
  3. 62ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
  4. 63ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
  5. 64ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
Read all of Matthew 27

Cross references

Original words (Greek)

Matthew 27:62 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.