Matthew · chapter 27 · verse 63
Matthew 27:63 in Kannada
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
Ayyaa, aa mosagaaranu innoo jeevadindiddaaga-- mooru dinagalaada mele naanu tirigi eluttene endu heliddu namma nenapige baruttade.
Matthew 27:63 in English
- King James Version (KJV)
- Saying, Sir, we remember that that deceiver said, while he was yet alive, After three days I will rise again.
- World English Bible (WEB)
- saying, “Sir, we remember what that deceiver said while he was still alive: ‘After three days I will rise again.’
- American Standard Version (ASV)
- saying, Sir, we remember that that deceiver said while he was yet alive, After three days I rise again.
- Bible in Basic English (BBE)
- Saying, Sir, we have in mind how that false man said, while he was still living, After three days I will come again from the dead.
- Darby Translation (DBY)
- saying, Sir, we have called to mind that that deceiver said when he was still alive, After three days I arise.
- Webster's Bible (WBS)
- Saying, Sir, we remember that that deceiver said, while he was yet alive, After three days I will rise again.
- Young's Literal Translation (YLT)
- saying, 'Sir, we have remembered that that deceiver said while yet living, After three days I do rise;
Read in context
- 61ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
- 62ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
- 63ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
- 64ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
- 65ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
Cross references
- Luke 9:22 ಲೂಕನು 9:22ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
- Matthew 16:21 ಮತ್ತಾಯನು 16:21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- Mark 8:31 ಮಾರ್ಕನು 8:31ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
- Mark 10:34 ಮಾರ್ಕನು 10:34ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- Luke 18:33 ಲೂಕನು 18:33ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- Matthew 17:23 ಮತ್ತಾಯನು 17:23ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
- John 2:19 ಯೋಹಾನನು 2:19ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
- Matthew 26:61 ಮತ್ತಾಯನು 26:61ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
- John 7:12 ಯೋಹಾನನು 7:12ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
- 2 Corinthians 6:8 2 ಕೊರಿಂಥದವರಿಗೆ 6:8ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
- Matthew 20:19 ಮತ್ತಾಯನು 20:19ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
Original words (Greek)
- Saying · G3004λέγω légō
- Sir · G2962κύριος kýrios
- remember · G3415μνάομαι mnáomai
- that · G3754ὅτι hóti
- that · G1565ἐκεῖνος ekeînos
- deceiver · G4108πλάνος plános
- said · G2036ἔπω épō
- was · G2198ζάω záō
- yet · G2089ἔτι éti
- alive · G2198ζάω záō
- After · G3326μετά metá
- three · G5140τρεῖς treîs
- days · G2250ἡμέρα hēméra
- again · G1453ἐγείρω egeírō