Matthew · chapter 27 · verse 65
Matthew 27:65 in Kannada
ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
Pilaatanu avarige--kaavalu gaararu nimage iddaarallaa, neevu hogi nimage saadhyavaada mattige adannu bhadrapadisiri andanu.avaru hogi samaadhiyannu bhadrapadisi kallige mudrehaaki kaavalannu ittaru.
Matthew 27:65 in English
- King James Version (KJV)
- Pilate said unto them, Ye have a watch: go your way, make [it] as sure as ye can.
- World English Bible (WEB)
- Pilate said to them, “You have a guard. Go, make it as secure as you can.”
- American Standard Version (ASV)
- Pilate said unto them, Ye have a guard: go, make it [as] sure as ye can.
- Bible in Basic English (BBE)
- Pilate said to them, You have watchmen; go and make it as safe as you are able.
- Darby Translation (DBY)
- And Pilate said to them, Ye have a watch: go, secure it as well as ye know how.
- Webster's Bible (WBS)
- Pilate said to them, Ye have a watch: go, make [it] as secure as ye can.
- Young's Literal Translation (YLT)
- And Pilate said to them, 'Ye have a watch, go away, make secure — as ye have known;'
Read in context
- 63ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
- 64ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
- 65ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
- 66ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
Cross references
- Matthew 27:66 ಮತ್ತಾಯನು 27:66ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
- Matthew 28:11–15 ಮತ್ತಾಯನು 28:11–15ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು. ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು -- ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ; ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು. ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.