Matthew · chapter 27 · verse 8
Matthew 27:8 in Kannada
ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
Ee kaaranadinda aa holavu raktada holavendu ee dinada varege kareyalpattide.
Matthew 27:8 in English
- King James Version (KJV)
- Wherefore that field was called, The field of blood, unto this day.
- World English Bible (WEB)
- Therefore that field has been called “The Field of Blood” to this day.
- American Standard Version (ASV)
- Wherefore that field was called, The field of blood, unto this day.
- Bible in Basic English (BBE)
- For this cause that field was named, The field of blood, to this day.
- Darby Translation (DBY)
- Wherefore that field has been called Blood-field unto this day.
- Webster's Bible (WBS)
- Wherefore that field has been called, The field of blood, to this day.
- Young's Literal Translation (YLT)
- therefore was that field called, 'Field of blood,' unto this day.
Read in context
- 6ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
- 7ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
- 8ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
- 9ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
- 10ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
Cross references
- Acts 1:19 ಅಪೊಸ್ತಲರ ಕೃತ್ಯಗಳು 1:19ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
- Matthew 28:15 ಮತ್ತಾಯನು 28:15ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
- Joshua 4:9 ಯೆಹೋಶುವ 4:9ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
- Judges 1:26 ನ್ಯಾಯಸ್ಥಾಪಕರು 1:26ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.
- 2 Chronicles 5:9 2 ಪೂರ್ವಕಾಲವೃತ್ತಾಂತ 5:9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
- Deuteronomy 34:6 ಧರ್ಮೋಪದೇಶಕಾಂಡ 34:6ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.