Matthew · chapter 27 · verse 9
Matthew 27:9 in Kannada
ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
Aaga pravaadiyaada yereviాyanu helida maatu neraveritu; adenandare--israayelina makkalalli avaru bele kattidavana beleyaada moovattu belliya naanyagalannu takkondu
Matthew 27:9 in English
- King James Version (KJV)
- Then was fulfilled that which was spoken by Jeremy the prophet, saying, And they took the thirty pieces of silver, the price of him that was valued, whom they of the children of Israel did value;
- World English Bible (WEB)
- Then that which was spoken through Jeremiah the prophet was fulfilled, saying, “They took the thirty pieces of silver, the price of him upon whom a price had been set, whom some of the children of Israel priced,
- American Standard Version (ASV)
- Then was fulfilled that which was spoken through Jeremiah the prophet, saying, And they took the thirty pieces of silver, the price of him that was priced, whom [certain] of the children of Israel did price;
- Bible in Basic English (BBE)
- Then came true that which was said by Jeremiah the prophet, And they took the thirty bits of silver, the price of him who was valued by the children of Israel;
- Darby Translation (DBY)
- Then was fulfilled that which was spoken through Jeremias the prophet, saying, And I took the thirty pieces of silver, the price of him that was set a price on, whom [they who were] of the sons of Israel had set a price on,
- Webster's Bible (WBS)
- Then was fulfilled that which was spoken by Jeremiah the prophet, saying, And they took the thirty pieces of silver, the price of him that was valued, whom they of the children of Israel did value;
- Young's Literal Translation (YLT)
- Then was fulfilled that spoken through Jeremiah the prophet, saying, 'And I took the thirty silverlings, the price of him who hath been priced, whom they of the sons of Israel did price,
Read in context
- 7ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
- 8ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
- 9ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
- 10ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
- 11ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
Cross references
- Zechariah 11:12–13 ಜೆಕರ್ಯ 11:12–13ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು. ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
- Matthew 1:22 ಮತ್ತಾಯನು 1:22ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
- Leviticus 27:2–7 ಯಾಜಕಕಾಂಡ 27:2–7ಇಸ್ರಾಯೇಲ್ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು. ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು. ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು. ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು. ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು. ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.
Original words (Greek)
- Then · G5119τότε tóte
- fulfilled · G4137πληρόω plēróō
- spoken · G4483ῥέω rhéō
- by · G1223διά diá
- Jeremy · G2408Ἱερεμίας Hieremías
- prophet · G4396προφήτης prophḗtēs
- saying · G3004λέγω légō
- And · G2532καί kaí
- took · G2983λαμβάνω lambánō
- the · G694ἀργύριον argýrion
- thirty · G5144τριάκοντα triákonta
- silver · G694ἀργύριον argýrion
- price · G5092τιμή timḗ
- valued · G5091τιμάω timáō
- whom · G3739ὅς hós
- children · G5207υἱός huiós
- of · G575ἀπό apó
- Israel · G2474Ἰσραήλ Israḗl
- value · G5091τιμάω timáō