Matthew · chapter 28 · verse 1
Matthew 28:1 in Kannada
ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
Sabbattina koneyalli vaarada modala neya dinavu udayavaaguttiddaagamagdalada mariyalu mattu innobba mariyalu samaadhiyannu nodalu bandaru.
Matthew 28:1 in English
- King James Version (KJV)
- In the end of the sabbath, as it began to dawn toward the first [day] of the week, came Mary Magdalene and the other Mary to see the sepulchre.
- World English Bible (WEB)
- Now after the Sabbath, as it began to dawn on the first day of the week, Mary Magdalene and the other Mary came to see the tomb.
- American Standard Version (ASV)
- Now late on the sabbath day, as it began to dawn toward the first [day] of the week, came Mary Magdalene and the other Mary to see the sepulchre.
- Bible in Basic English (BBE)
- Now late on the Sabbath, when the dawn of the first day of the week was near, Mary Magdalene and the other Mary came to see the place where his body was.
- Darby Translation (DBY)
- Now late on sabbath, as it was the dusk of the next day after sabbath, came Mary of Magdala and the other Mary to look at the sepulchre.
- Webster's Bible (WBS)
- In the end of the sabbath, as it began to dawn towards the first [day] of the week, came Mary Magdalene, and the other Mary to see the sepulcher.
- Young's Literal Translation (YLT)
- And on the eve of the sabbaths, at the dawn, toward the first of the sabbaths, came Mary the Magdalene, and the other Mary, to see the sepulchre,
Read in context
- 1ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
- 2ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
- 3ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
Cross references
- Mark 16:1–8 ಮಾರ್ಕನು 16:1–8ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು. ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು, ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು. ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು. ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು. ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ; ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು. ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
- John 20:1–10 ಯೋಹಾನನು 20:1–10ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು. ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು. ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು. ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು. ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ. ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು. ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು. ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ. ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.
- Matthew 27:56 ಮತ್ತಾಯನು 27:56ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- Luke 24:22 ಲೂಕನು 24:22ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು
- Matthew 27:61 ಮತ್ತಾಯನು 27:61ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
Original words (Greek)
- end · G3796ὀψέ opsé
- sabbath · G4521σάββατον sábbaton
- dawn · G2020ἐπιφώσκω epiphṓskō
- toward · G1519εἰς eis
- first · G1520εἷς heîs
- week · G4521σάββατον sábbaton
- came · G2064ἔρχομαι érchomai
- Mary · G3137Μαρία María
- Magdalene · G3094Μαγδαληνή Magdalēnḗ
- and · G2532καί kaí
- other · G243ἄλλος állos
- Mary · G3137Μαρία María
- see · G2334θεωρέω theōréō
- sepulchre · G5028τάφος táphos