Matthew · chapter 28 · verse 12
Matthew 28:12 in Kannada
ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು --
Mattu ivaru hiriyarondige koodibandu aalochane maadi sainikarige bahala hanakottu --
Matthew 28:12 in English
- King James Version (KJV)
- And when they were assembled with the elders, and had taken counsel, they gave large money unto the soldiers,
- World English Bible (WEB)
- When they were assembled with the elders and had taken counsel, they gave a large amount of silver to the soldiers,
- American Standard Version (ASV)
- And when they were assembled with the elders, and had taken counsel, they gave much money unto the soldiers,
- Bible in Basic English (BBE)
- And when they had come together with those in authority, and had made their decision, they gave much money to the watchmen, saying,
- Darby Translation (DBY)
- And having assembled with the elders, and having taken counsel, they gave a large sum of money to the soldiers,
- Webster's Bible (WBS)
- And when they were assembled with the elders, and had taken counsel, they gave a large sum of money to the soldiers,
- Young's Literal Translation (YLT)
- and having been gathered together with the elders, counsel also having taken, they gave much money to the soldiers,
Read in context
- 10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
- 11ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
- 12ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು --
- 13ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;
- 14ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು.
Cross references
- Matthew 27:1–2 ಮತ್ತಾಯನು 27:1–2ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- Acts 5:40 ಅಪೊಸ್ತಲರ ಕೃತ್ಯಗಳು 5:40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Matthew 27:62–64 ಮತ್ತಾಯನು 27:62–64ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು-- ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
- Acts 4:5–22 ಅಪೊಸ್ತಲರ ಕೃತ್ಯಗಳು 4:5–22ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು. ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು. ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ, ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು. ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು. ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು. ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ-- ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು. ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು. ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ. ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು. ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು. ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
- Acts 5:33–34 ಅಪೊಸ್ತಲರ ಕೃತ್ಯಗಳು 5:33–34ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು. ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
- Psalm 2:1–7 ಕೀರ್ತನೆಗಳು 2:1–7ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- John 11:47 ಯೋಹಾನನು 11:47ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
- John 12:10–11 ಯೋಹಾನನು 12:10–11ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.
Original words (Greek)
- And · G2532καί kaí
- assembled · G4863συνάγω synágō
- with · G3326μετά metá
- elders · G4245πρεσβύτερος presbýteros
- and · G5037τέ té
- taken · G2983λαμβάνω lambánō
- counsel · G4824συμβούλιον symboúlion
- gave · G1325δίδωμι dídōmi
- large · G2425ἱκανός hikanós
- money · G694ἀργύριον argýrion
- soldiers · G4757στρατιώτης stratiṓtēs