Matthew · chapter 28 · verse 16
Matthew 28:16 in Kannada
ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
Aaga yesu tamage nemisida galilaaya dalliruva bettakke hannondu mandi shishyaru hodaru.
Matthew 28:16 in English
- King James Version (KJV)
- Then the eleven disciples went away into Galilee, into a mountain where Jesus had appointed them.
- World English Bible (WEB)
- But the eleven disciples went into Galilee, to the mountain where Jesus had sent them.
- American Standard Version (ASV)
- But the eleven disciples went into Galilee, unto the mountain where Jesus had appointed them.
- Bible in Basic English (BBE)
- But the eleven disciples went into Galilee, to the mountain where Jesus had given them orders to go.
- Darby Translation (DBY)
- But the eleven disciples went into Galilee to the mountain which Jesus had appointed them.
- Webster's Bible (WBS)
- Then the eleven disciples went away into Galilee, to a mountain where Jesus had appointed them.
- Young's Literal Translation (YLT)
- And the eleven disciples went to Galilee, to the mount where Jesus appointed them,
Read in context
- 14ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು.
- 15ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
- 16ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
- 17ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
- 18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
Cross references
- Matthew 26:32 ಮತ್ತಾಯನು 26:32ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
- Matthew 28:10 ಮತ್ತಾಯನು 28:10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
- Matthew 28:7 ಮತ್ತಾಯನು 28:7ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
- Mark 16:14 ಮಾರ್ಕನು 16:14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- Acts 1:13–26 ಅಪೊಸ್ತಲರ ಕೃತ್ಯಗಳು 1:13–26ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು. ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು. ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ-- ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು. ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು. ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು. ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು. ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು. ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ, ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು. ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
Original words (Greek)
- Then · G1161δέ dé
- the · G3101μαθητής mathētḗs
- eleven · G1733ἕνδεκα héndeka
- disciples · G3101μαθητής mathētḗs
- away · G4198πορεύομαι poreúomai
- into · G1519εἰς eis
- Galilee · G1056Γαλιλαία Galilaía
- into · G1519εἰς eis
- mountain · G3735ὄρος óros
- where · G3757οὗ hoû
- Jesus · G2424Ἰησοῦς Iēsoûs
- appointed · G5021τάσσω tássō
- them · G846αὐτός autós