Skip to content
ThuthiThuthiThuthi
Matthew · chapter 28 · verse 17

Matthew 28:17 in Kannada

ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.

Avaru aatanannu nodi aatanannu aaraadhisidaru; aadare kelavaru sandeha pattaru.

Matthew 28:17 in English

King James Version (KJV)
And when they saw him, they worshipped him: but some doubted.
World English Bible (WEB)
When they saw him, they bowed down to him; but some doubted.
American Standard Version (ASV)
And when they saw him, they worshipped [him]; but some doubted.
Bible in Basic English (BBE)
And when they saw him they gave him worship: but some were in doubt.
Darby Translation (DBY)
And when they saw him, they did homage to him: but some doubted.
Webster's Bible (WBS)
And when they saw him, they worshiped him: but some doubted.
Young's Literal Translation (YLT)
and having seen him, they bowed to him, but some did waver.

Read in context

  1. 15ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
  2. 16ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
  3. 17ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
  4. 18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
  5. 19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.
Read all of Matthew 28

Cross references

Original words (Greek)

Matthew 28:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.