Matthew · chapter 28 · verse 18
Matthew 28:18 in Kannada
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
Yesu bandu avarondige maata naadi-- paralokadalliyoo bhoolokadalliyoo ellaa adhikaara nanage kodalpattide;
Matthew 28:18 in English
- King James Version (KJV)
- And Jesus came and spake unto them, saying, All power is given unto me in heaven and in earth.
- World English Bible (WEB)
- Jesus came to them and spoke to them, saying, “All authority has been given to me in heaven and on earth.
- American Standard Version (ASV)
- And Jesus came to them and spake unto them, saying, All authority hath been given unto me in heaven and on earth.
- Bible in Basic English (BBE)
- And Jesus came to them and said, All authority has been given to me in heaven and on earth.
- Darby Translation (DBY)
- And Jesus coming up spoke to them, saying, All power has been given me in heaven and upon earth.
- Webster's Bible (WBS)
- And Jesus came, and spoke to them, saying, All power is given to me in heaven and upon earth.
- Young's Literal Translation (YLT)
- And having come near, Jesus spake to them, saying, 'Given to me was all authority in heaven and on earth;
Read in context
- 16ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
- 17ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
- 18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- 19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- 20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
Cross references
- John 3:35 ಯೋಹಾನನು 3:35ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- Ephesians 1:20–22 ಎಫೆಸದವರಿಗೆ 1:20–22ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Hebrews 2:8 ಇಬ್ರಿಯರಿಗೆ 2:8ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.
- Daniel 7:13–14 ದಾನಿಯೇಲನು 7:13–14ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- 1 Corinthians 15:27 1 ಕೊರಿಂಥದವರಿಗೆ 15:27ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- John 13:3 ಯೋಹಾನನು 13:3ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Hebrews 1:2 ಇಬ್ರಿಯರಿಗೆ 1:2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.