Skip to content
ThuthiThuthiThuthi
Matthew · chapter 28 · verse 19

Matthew 28:19 in Kannada

ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

Aadadarinda neevu hogi ellaa janaangagalige bodhisi tandeya, magana, parishuddhaatmana hesarinalli baaptisma maadiri;idallade naanu nimage aajnyaapisiddellavannu kaikolluva haage avarige bodhisiri; mattu igo, lokaantyada varegoo yaavaagaloo naanu nimma sangada iddene andanu. Aamen.

Matthew 28:19 in English

King James Version (KJV)
Go ye therefore, and teach all nations, baptizing them in the name of the Father, and of the Son, and of the Holy Ghost:
World English Bible (WEB)
Go and make disciples of all nations, baptizing them in the name of the Father and of the Son and of the Holy Spirit,
American Standard Version (ASV)
Go ye therefore, and make disciples of all the nations, baptizing them into the name of the Father and of the Son and of the Holy Spirit:
Bible in Basic English (BBE)
Go then, and make disciples of all the nations, giving them baptism in the name of the Father and of the Son and of the Holy Spirit:
Darby Translation (DBY)
Go [therefore] and make disciples of all the nations, baptising them to the name of the Father, and of the Son, and of the Holy Spirit;
Webster's Bible (WBS)
Go ye therefore and teach all nations, baptizing them in the name of the Father, and of the Son, and of the Holy Spirit.
Young's Literal Translation (YLT)
having gone, then, disciple all the nations, (baptizing them — to the name of the Father, and of the Son, and of the Holy Spirit,

Read in context

  1. 17ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
  2. 18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
  3. 19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.
  4. 20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.
Read all of Matthew 28

Cross references

Matthew 28:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.