Matthew · chapter 28 · verse 2
Matthew 28:2 in Kannada
ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
Mattu igo, alli mahaabhookampa untaayitu; yaakandare kartana dootanu paralokadinda ilidu bandu baagalininda kallannu urulisi adara mele kootukondanu.
Matthew 28:2 in English
- King James Version (KJV)
- And, behold, there was a great earthquake: for the angel of the Lord descended from heaven, and came and rolled back the stone from the door, and sat upon it.
- World English Bible (WEB)
- Behold, there was a great earthquake, for an angel of the Lord descended from the sky and came and rolled away the stone from the door and sat on it.
- American Standard Version (ASV)
- And behold, there was a great earthquake; for an angel of the Lord descended from heaven, and came and rolled away the stone, and sat upon it.
- Bible in Basic English (BBE)
- And there was a great earth-shock; for an angel of the Lord came down from heaven and, rolling back the stone, took his seat on it.
- Darby Translation (DBY)
- And behold, there was a great earthquake; for an angel of [the] Lord, descending out of heaven, came and rolled away the stone and sat upon it.
- Webster's Bible (WBS)
- And behold, there was a great earthquake: for the angel of the Lord descended from heaven, and came and rolled back the stone from the door, and sat upon it.
- Young's Literal Translation (YLT)
- and lo, there came a great earthquake, for a messenger of the Lord, having come down out of heaven, having come, did roll away the stone from the door, and was sitting upon it,
Read in context
- 1ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
- 2ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
- 3ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
- 4ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
Cross references
- Mark 16:3–5 ಮಾರ್ಕನು 16:3–5ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು. ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು. ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
- Luke 24:2–5 ಲೂಕನು 24:2–5ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು. ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ. ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು. ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
- John 20:12–13 ಯೋಹಾನನು 20:12–13ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು. ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
- Acts 16:26 ಅಪೊಸ್ತಲರ ಕೃತ್ಯಗಳು 16:26ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- Matthew 27:51–53 ಮತ್ತಾಯನು 27:51–53ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು; ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು. ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
- John 20:1 ಯೋಹಾನನು 20:1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
- 1 Peter 1:12 1 ಪೇತ್ರನು 1:12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
Original words (Greek)
- And · G2532καί kaí
- behold · G2400ἰδού idoú
- was · G1096γίνομαι gínomai
- a · G4578σεισμός seismós
- great · G3173μέγας mégas
- earthquake · G4578σεισμός seismós
- for · G1063γάρ gár
- angel · G32ἄγγελος ángelos
- Lord · G2962κύριος kýrios
- descended · G2597καταβαίνω katabaínō
- from · G1537ἐκ ek
- heaven · G3772οὐρανός ouranós
- came · G4334προσέρχομαι prosérchomai
- back · G617ἀποκυλίω apokylíō
- stone · G3037λίθος líthos
- from · G575ἀπό apó
- door · G2374θύρα thýra
- and · G2532καί kaí
- sat · G2521κάθημαι káthēmai
- upon · G1883ἐπάνω epánō
- it · G846αὐτός autós