Matthew · chapter 28 · verse 20
Matthew 28:20 in Kannada
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
Idallade naanu nimage aajnyaapisiddellavannu kaikolluva haage avarige bodhisiri; mattu igo, lokaantyada varegoo yaavaagaloo naanu nimma sangada iddene andanu. Aamen.
Matthew 28:20 in English
- King James Version (KJV)
- Teaching them to observe all things whatsoever I have commanded you: and, lo, I am with you alway, [even] unto the end of the world. Amen.
- World English Bible (WEB)
- teaching them to observe all things that I commanded you. Behold, I am with you always, even to the end of the age.” Amen.
- American Standard Version (ASV)
- teaching them to observe all things whatsoever I commanded you: and lo, I am with you always, even unto the end of the world.
- Bible in Basic English (BBE)
- Teaching them to keep all the rules which I have given you: and see, I am ever with you, even to the end of the world.
- Darby Translation (DBY)
- teaching them to observe all things whatsoever I have enjoined you. And behold, I am with you all the days, until the completion of the age.
- Webster's Bible (WBS)
- Teaching them to observe all things whatever I have commanded you: and lo, I am with you always, [even] to the end of the world. Amen.
- Young's Literal Translation (YLT)
- teaching them to observe all, whatever I did command you,) and lo, I am with you all the days — till the full end of the age.'
Read in context
- 18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- 19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- 20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
Cross references
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- Acts 18:9–10 ಅಪೊಸ್ತಲರ ಕೃತ್ಯಗಳು 18:9–10ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- John 14:18–23 ಯೋಹಾನನು 14:18–23ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು. ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ. ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ. ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- Psalm 46:7 ಕೀರ್ತನೆಗಳು 46:7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- 1 John 2:3–4 1 ಯೋಹಾನನು 2:3–4ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ. ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Genesis 39:2–3 ಆದಿಕಾಂಡ 39:2–3ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು. ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
- Genesis 39:21 ಆದಿಕಾಂಡ 39:21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Psalm 46:11 ಕೀರ್ತನೆಗಳು 46:11ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- 1 Thessalonians 4:1–2 1 ಥೆಸಲೊನೀಕದವರಿಗೆ 4:1–2ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ. ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.