Matthew · chapter 28 · verse 4
Matthew 28:4 in Kannada
ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
Kaavalugaararu avanige bhayapattu naduguttaa sattavara haagaadaru.
Matthew 28:4 in English
- King James Version (KJV)
- And for fear of him the keepers did shake, and became as dead [men].
- World English Bible (WEB)
- For fear of him, the guards shook, and became like dead men.
- American Standard Version (ASV)
- and for fear of him the watchers did quake, and became as dead men.
- Bible in Basic English (BBE)
- And for fear of him the watchmen were shaking, and became as dead men.
- Darby Translation (DBY)
- And for fear of him the guards trembled and became as dead men.
- Webster's Bible (WBS)
- And for fear of him the keepers trembled and became as dead [men] .
- Young's Literal Translation (YLT)
- and from the fear of him did the keepers shake, and they became as dead men.
Read in context
- 2ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
- 3ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
- 4ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
- 5ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
- 6ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
Cross references
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Daniel 10:7 ದಾನಿಯೇಲನು 10:7ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
- Matthew 28:11 ಮತ್ತಾಯನು 28:11ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
- Acts 16:29 ಅಪೊಸ್ತಲರ ಕೃತ್ಯಗಳು 16:29ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
- Matthew 27:65–66 ಮತ್ತಾಯನು 27:65–66ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು. ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
- Job 4:14 ಯೋಬನು 4:14ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
- Psalm 48:6 ಕೀರ್ತನೆಗಳು 48:6ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
- Acts 9:3–7 ಅಪೊಸ್ತಲರ ಕೃತ್ಯಗಳು 9:3–7ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು. ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು. ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು. ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.